LOADING...

Back To Top

ADVERTISEMENT

Recent News

image

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್ ಪುರ(KR Puram)ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

image

ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ

ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ನೀಡುತ್ತಿದೆ. ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಂಲಬಿಸಿದ್ದಾರೆ. ಆಟೋ, ಕ್ಯಾಬ್‌ಗೆ ಹೋಲಿಸಿದರೆ ವೆಚ್ಚವೂ ಕಡಿಮೆ.

image

ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ

ದೇಶದ ಟೆಕ್‌ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ ಪಡೆದಿದೆ.

image

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.

Social Connects

img

Get Every Newsletter

We are not gonna make spamming

Build your website &
grow your business

Purchase