Back To Top

 ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
March 14, 2025

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರ್ಗಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ.
ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

೧೧೧

ಬುಧವಾರ ತಡ ರಾತ್ರಿ ಬೈಕ್ ಮೇಲೆ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಿವೆ ಎನ್ನಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಡಿಸಿಪಿ ಕನಿಕಾ ಸಿಕ್ರಿವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಹಂತಕರ ಬಂಧನಕ್ಕೆ ಪೋಲಿಸರು ಜಾಲ ಬೀಸಿದ್ದಾರೆ.
ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ:

https://infomindz.in/dakshina-kannada-jileyalli-yerida-tapamana-sulliadalli-rajyadalle-athyadika-41-4-d-c-garista-tapamana/
Prev Post

ಅಪಹರಣವಾದ ರೈಲಿನಿಂದ 190 ಒತ್ತೆಯಾಳುಗಳ ರಕ್ಷಣೆ

Next Post

ಅಪಾರ್ಟ್ಮೆಂಟ್ ಲಿಫ್ಟ್ ನಲ್ಲಿ ಸಿಲುಕಿ ಒಂದು ವರ್ಷದ ಮಗು ಸಾವು

post-bars

Leave a Comment

Related post