Back To Top

 ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವು
April 12, 2025

ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವು

gj

ಯಾದಗಿರಿ : ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಚಾಲಕ ಶರಣಪ್ಪ (30) ಸುನೀತಾ (19) ಸೋಮವ್ವ (50) ತಂಗಮ್ಮ (50) ಎಂದು ಗುರುತಿಸಲಾಗಿದೆ.ಬೊಲೆರೊ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Prev Post

ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ

Next Post

ಕುಡಿಯುವ ನೀರು ಕೂಡ ಅಪಾಯಕಾರಿ: ಪರೀಕ್ಷೆಗೊಳಪಡಿಸದಿದ್ದರೆ ಮನುಷ್ಯನ ಜೀವಕ್ಕೆ ಕಂಟಕ

post-bars

Leave a Comment

Related post