Back To Top

 ಪ್ರಿಯಕರನಿಂದಲೇ ಪ್ರಿಯತಮೆ ಬರ್ಬರ ಹತ್ಯೆ
June 9, 2025

ಪ್ರಿಯಕರನಿಂದಲೇ ಪ್ರಿಯತಮೆ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿದೆ.

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ಹೋಟೆಲ್ ಓಯೋ ರೂಮ್ ನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ಇರಿದು ಹರಿಣಿ (36)ಯನ್ನು ಪ್ರಿಯಕರ ಯಶಸ್ ಹತ್ಯೆ ಮಾಡಿದ್ದಾನೆ.ಅನೈತಿಕ ಸಂಬಂಧ ಹಿನ್ನೆಲೆ ಪ್ರಿಯತಮೆ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಜೂನ್ 6 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prev Post

ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಪತಿ ಕೊಂದ ಪತ್ನಿ ಸತ್ಯ ಬಹಿರಂಗ

Next Post

ನೀರಿನ ಗುಂಡಿಯಲ್ಲಿ ಮುಳುಗಿಸಿ ಮಗಳನ್ನು ಹತ್ಯೆ ಮಾಡಿದ ತಾಯಿ

post-bars

Leave a Comment

Related post