Back To Top

ಬಣ್ಣಬಣ್ಣಗಳ ಹಬ್ಬದ ರಂಗಿನೋಕುಳಿ ಹೋಳಿ
March 14, 2025

ಬಣ್ಣಬಣ್ಣಗಳ ಹಬ್ಬದ ರಂಗಿನೋಕುಳಿ ಹೋಳಿ

ಹಿಂದೂಗಳಲ್ಲಿ ಹೋಳಿ ಹಬ್ಬವು ತನ್ನದೇ ಆದ ಧಾರ್ಮಿಕ ಮಹತ್ವವನ್ನು ಹೊಂದಿದೆ. ಈ ಹಬ್ಬವು ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು ಹಾಗಾಗಿ ಹೋಳಿ ಹಬ್ಬವನ್ನು ಅಪಾರ ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ.
  • 20
  • 0
  • 0
ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷ
March 14, 2025

ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷ

ರಾಜ್ಯಧಾನಿ ಬೆಂಗಳೂರು ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಶಾಸಕರ ಭವನದಿಂದ ವಿಧಾನಸೌಧ ಪ್ರವೇಶಿಸುವ ಮಾರ್ಗದಲ್ಲಿ ಕೆ.ಸಿ. ರೆಡ್ಡಿ ಪ್ರತಿಮೆಯ ಬಳಿ 5 ಅಡಿ ಉದ್ದದ ನಾಗರಹಾವು ಪ್ರತ್ಯಕ್ಷವಾಗಿದೆ.
  • 24
  • 0
  • 0
ಮಾ.19ರಿಂದ ಜಾರಿಗೆ ಬರ್ತಿದೆ ಯೂಟ್ಯೂಬ್ ಹೊಸ ನಿಯಮ, 9 ಲಕ್ಷ ವಿಡಿಯೋ ಡಿಲೀಟ್!!
March 14, 2025

ಮಾ.19ರಿಂದ ಜಾರಿಗೆ ಬರ್ತಿದೆ ಯೂಟ್ಯೂಬ್ ಹೊಸ ನಿಯಮ, 9 ಲಕ್ಷ ವಿಡಿಯೋ ಡಿಲೀಟ್!!

ಯೂಟ್ಯೂಬ್ ಈಗ ತನ್ನ ವೇದಿಕೆಯಲ್ಲಿ AI ಆಧಾರಿತ ವ್ಯವಸ್ಥೆಯನ್ನು ಬಳಸುತ್ತಿದೆ. ವೀಡಿಯೊಗಳನ್ನು ತೆಗೆದುಹಾಕುವುದರ ಜೊತೆಗೆ, ಯೂಟ್ಯೂಬ್ ಸುಮಾರು 4.8 ಮಿಲಿಯನ್ ಚಾನೆಲ್‌ಗಳನ್ನು ಸಹ ತೆಗೆದುಹಾಕಿದೆ ಎಂದು ಮಾಹಿತಿ ನೀಡಿದ್ದಾರೆ.
  • 26
  • 0
  • 0
ರೀಲ್ಸ್ ಚಾಲೆಂಜ್ ಸ್ವೀಕರಿಸಿ ಡಿಯೋಡ್ರೆಂಟ್ ಮೂಸಿದ ಬಾಲಕಿ ಸಾವು
March 14, 2025

ರೀಲ್ಸ್ ಚಾಲೆಂಜ್ ಸ್ವೀಕರಿಸಿ ಡಿಯೋಡ್ರೆಂಟ್ ಮೂಸಿದ ಬಾಲಕಿ ಸಾವು

ಅಪಾಯಕಾರಿ ಚಾಲೆಂಜ್ ಸ್ವೀಕರಿಸಿ ಡಿಯೋಡ್ರೆಂಟ್ ಮೂಸಿದ ಬಾಲಕಿಯೊಬ್ಬಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಬ್ರೆಜಿಲ್‌ನಲ್ಲಿ ನಡೆದಿದೆ. ಕ್ರೋಮಿಂಗ್ ಎಂಬ ಹೆಸರಿನ ಅಪಾಯಕಾರಿ ಇಂಟರ್‌ನೆಟ್‌ ಸವಾಲಿನಲ್ಲಿ ಭಾಗವಹಿಸಿದ ನಂತರ ಬಾಲಕಿ ಜೀವ ಕಳೆದುಕೊಂಡಿದ್ದಾಳೆ ಎಂದು ವರದಿಯಾಗಿದೆ.
  • 95
  • 0
  • 0
ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ
March 14, 2025

ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ

ಪ್ರತಿಭಟನೆ ಹಿನ್ನೆಲೆ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದಾರೆ.
  • 38
  • 0
  • 0
“ಉತ್ಸಾಹಪೂರ್ಣ ಯಕ್ಷ ಪ್ರತಿಭೆ”
March 14, 2025

“ಉತ್ಸಾಹಪೂರ್ಣ ಯಕ್ಷ ಪ್ರತಿಭೆ”

ಯಕ್ಷಗಾನ ಇವರಿಗೆ ರಕ್ತಗತವಾಗಿ ಬಂದ ಕಲೆ. ತಂದೆ ಹವ್ಯಾಸಿ ಯಕ್ಷಗಾನ ಭಾಗವತರು. ಬಾಲ್ಯದಿಂದಲೂ ಯಕ್ಷಗಾನದ ನೃತ್ಯದ ಬಗ್ಗೆ ತುಂಬಾ ಒಲವು, ಯಕ್ಷಗಾನದ ನಾಟ್ಯವನ್ನು ಹೆಚ್ಚಾಗಿ ಆಟ ನೋಡಿಯೇ ಕಲಿತದ್ದು ಎಂದು ಹೇಳುತ್ತಾರೆ ವಿಜಯ.
  • 24
  • 0
  • 0
ʻಭಾರತ್‌ ಜೋಡೋʼದಲ್ಲಿ ಕಾಣಿಸಿಕೊಂಡ ಕಾರ್ಯಕರ್ತೆ ಶವ ಪತ್ತೆ
March 4, 2025

ʻಭಾರತ್‌ ಜೋಡೋʼದಲ್ಲಿ ಕಾಣಿಸಿಕೊಂಡ ಕಾರ್ಯಕರ್ತೆ ಶವ ಪತ್ತೆ

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ʻಭಾರತ್‌ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತೆ ಹರಿಯಾಣದ ರೋಹ್ಟಕ್‌ ಜಿಲ್ಲೆಯ ಬಸ್‌ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
  • 33
  • 0
  • 0
ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್
March 2, 2025

ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.
  • 19
  • 0
  • 0