ಬಿಯರ್ ಬಾಟ್ಲಿಯಿಂದ ಶಿಕ್ಷಕನ ಮೇಲೆ ಮಾರಣಾಂತಿಕ‌ ಹಲ್ಲೆ ಮಾಡಿದ ವಿದ್ಯಾರ್ಥಿ

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಶಿಕ್ಷಕರೊಬ್ಬರ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ‌ ಸಾವಳಗಿ ಗ್ರಾಮದಲ್ಲಿ ಜರುಗಿದೆ.

Hfjfj

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಶಿಕ್ಷಕರೊಬ್ಬರ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ‌ ಸಾವಳಗಿ ಗ್ರಾಮದಲ್ಲಿ ಜರುಗಿದೆ.

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಶಿಕ್ಷಕರೊಬ್ಬರ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ‌ ಸಾವಳಗಿ ಗ್ರಾಮದಲ್ಲಿ ಜರುಗಿದೆ. ಶಿಕ್ಷಕನ ಮೇಲೆ‌ ಹಲ್ಲೆ ಮಾಡುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾವಳಗಿ ಗ್ರಾಮದ ಬಿ‌ಎಲ್ ಡಿಇ ಶಾಲೆಯ ಶಿಕ್ಷಕ ರಾಮು ಪೂಜಾರಿ ಹಾಗೂ ಶಿಕ್ಷಕರ ಪಕ್ಕದ ಮನೆಯ ಯುವಕ ಪವನ್ ಜಾಧವ್ ನಡುವೆ ಕ್ರಿಕೆಟ್ ಬಾಲ್ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ. ಬಾಲ್‌ ಶಿಕ್ಷಕನ ಮನೆಯ ಒಳಗೆ ಬಿದ್ದಿದ್ದರಿಂದ ಶಿಕ್ಷಕ ಬೈದು ಬುದ್ದಿವಾದ ಹೇಳಿದ್ದರಂತೆ. ಶಿಕ್ಷಕರ ಬೈಗುಳದಿಂದ ಪವನ್ ಮನಸ್ಸಿನಲ್ಲಿ ದ್ವೇಷ ಬೆಳೆದಿತ್ತು. ಇದೇ ದ್ವೇಷದ ಕಾರಣದಿಂದ ಶಾಲೆಗೆ ಬಂದು ಶಿಕ್ಷಕನ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಶಿಕ್ಷಕನಿಗೆ ಬಿಯರ್ ಬಾಟ್ಲಿಯಿಂದ ಇರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾರಣಾಂತಿಕ ಹಲ್ಲೆಗೆ ಒಳಗಾಗಿರುವ ಶಿಕ್ಷಕ ರಾಮುರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕ್ಷಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಾವಳಗಿ ಠಾಣೆಯ ಪೊಲೀಸರು ಯುವಕನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾವಳಗಿ ಗ್ರಾಮದ ಬಿ‌.ಎಲ್.ಡಿ.ಇ ಶಾಲೆಯ ಶಿಕ್ಷಕ ರಾಮು ಪೂಜಾರಿ ಹಾಗೂ ಶಿಕ್ಷಕರ ಪಕ್ಕದ ಮನೆಯ ಯುವಕ ಪವನ್ ಜಾಧವ್ ನಡುವೆ ಕ್ರಿಕೆಟ್ ಬಾಲ್ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ.

ಬಾಲ್‌ ಶಿಕ್ಷಕನ ಮನೆಯ ಒಳಗೆ ಬಿದ್ದಿದ್ದರಿಂದ ಶಿಕ್ಷಕ ಬೈದು ಬುದ್ದಿವಾದ ಹೇಳಿದ್ದರಂತೆ. ಶಿಕ್ಷಕರ ಬೈಗುಳದಿಂದ ಪವನ್ ಮನಸ್ಸಿನಲ್ಲಿ ದ್ವೇಷ ಬೆಳೆದಿತ್ತು. ಇದೇ ದ್ವೇಷದ ಕಾರಣದಿಂದ ಶಾಲೆಗೆ ಬಂದು ಶಿಕ್ಷಕನ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಶಿಕ್ಷಕನಿಗೆ ಬಿಯರ್ ಬಾಟ್ಲಿಯಿಂದ ಇರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾರಣಾಂತಿಕ ಹಲ್ಲೆಗೆ ಒಳಗಾಗಿರುವ ಶಿಕ್ಷಕ ರಾಮುರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಾವಳಗಿ ಠಾಣೆಯ ಪೊಲೀಸರು ಯುವಕನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನು ಓದಿ:

Admin

Admin

Subscribe to Our Newsletter

Keep in touch with our news & offers

Leave a Reply

Your email address will not be published. Required fields are marked *