Back To Top

 ಮಂಗಳಮುಖಿ ಮೇಲೆ ಅತ್ಯಾಚಾರ ಮಾಡಿ ಬರ್ಬರ ಹತ್ಯೆ

ಮಂಗಳಮುಖಿ ಮೇಲೆ ಅತ್ಯಾಚಾರ ಮಾಡಿ ಬರ್ಬರ ಹತ್ಯೆ

ವಿಶಾಖಪಟ್ಟಣ: ಕಾಮುಕರು ಮಂಗಳಮುಖಿ ಮೇಲೆ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

4

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಮಂಗಳಮುಖಿಯನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ.
ಪೊಲೀಸರು ಅಪರಿಚಿತ ಶವವನ್ನು ಪತ್ತೆ ಮಾಡಿದ್ದಾರೆ. ತನಿಖೆ ನಡೆಸಿದಾಗ ಮಂಗಳಮುಖಿ ದೀಪಾ ಎಂದು ಗುರುತಿಸಲಾಗಿದೆ.
ದೀಪಾ ನಾಲ್ಕು ವರ್ಷಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅನಕಪಲ್ಲಿ ಡಯಟ್ ಎಂಜಿನಿಯರಿಂಗ್ ಕಾಲೇಜಿನ ಬಳಿ ಇದು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಎಂಟು ತಂಡಗಳು ಶಂಕಿತರಿಗಾಗಿ ಹುಡುಕಾಟ ನಡೆಸುತ್ತಿವೆ. ಈ ಘಟನೆಯ ಬಗ್ಗೆ ವಿವರಗಳು ಇನ್ನೂ ತಿಳಿದುಬರಬೇಕಾಗಿದೆ.

Prev Post

ಫ್ರೆಂಚ್ ಮಹಿಳೆಗೆ ಮೋಕ್ಷ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ

Next Post

ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

post-bars

Leave a Comment

Related post