Back To Top

 ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ‘ವಿದ್ಯುತ್ ದರ’ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದ್ದು, ಏ.1ರಿಂದ ಜಾರಿಗೆ ಬರಲಿದೆ.
ಹೌದು, ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ. ಏಪ್ರಿಲ್ 1ರಿಂದಲೇ ಕೆಇಆರ್ ಸಿ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.

Prev Post

ಮಂಗಳಮುಖಿ ಮೇಲೆ ಅತ್ಯಾಚಾರ ಮಾಡಿ ಬರ್ಬರ ಹತ್ಯೆ

Next Post

ಯೂಟ್ಯೂಬ್‌ ವಿಡಿಯೋ ನೋಡಿ ಹೊಟ್ಟೆ ಸೀಳಿದ ಯುವಕ ಗಂಭೀರ

post-bars

Leave a Comment

Related post