Back To Top

 ಮಚ್ಚು ಹಿಡಿದು ರೀಲ್ಸ್ : ರಜತ್ ಮತ್ತು ವಿನಯ್ ಗೆ ಷರತ್ತು ಬದ್ಧ ರಿಲೀಫ್
March 29, 2025

ಮಚ್ಚು ಹಿಡಿದು ರೀಲ್ಸ್ : ರಜತ್ ಮತ್ತು ವಿನಯ್ ಗೆ ಷರತ್ತು ಬದ್ಧ ರಿಲೀಫ್

ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

11

ಇಂದು ಪೊಲೀಸರ ವಶದಲ್ಲಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು.ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶರು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ವಿನಯ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ವಿನಯ್ ಹಾಗೂ ರಜತ್ ಗೆ ತಲಾ 10 ಸಾವಿರ ರೂಪಾಯಿ ಶೂರಿಟಿಯ ಷರತ್ತು ಬದ್ಧ ಜಾಮೀನನ್ನು ಕೋರ್ಟ್ ನೀಡಿದೆ. ಈ ಮೂಲಕ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್, ವಿನಯ್ ಗೆ ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಪ್ರಕರಮದಲ್ಲಿ ಬಿಗ್ ರಿಲೀಫ್ ನೀಡಿದಂತೆ ಆಗಿದೆ.

ಇದನ್ನು ಓದಿ:

https://infomindz.in/arjentanlli-gadi-odisi-vrudda-dampathi-dikki/
Prev Post

ಸರ್ಕಾರಿ ನಿಯಂತ್ರಿತ ಔಷಧಿಗಳ ಬೆಲೆ ಶೀಘ್ರದಲ್ಲೇ ಏರಿಕೆ

Next Post

ಮಲತಂದೆಯ ಖಾಸಗಿ ಅಂಗ ಕತ್ತರಿಸಿದ ಯುವತಿ..!

post-bars

Leave a Comment

Related post