Back To Top

 ಮೇ 29 ರಿಂದ ಶಾಲೆಗಳು ಪುನರಾರಂಭ

ಮೇ 29 ರಿಂದ ಶಾಲೆಗಳು ಪುನರಾರಂಭ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.

1

ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.
ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 8 ರಿಂದ 2026ರ ಏಪ್ರಿಲ್ 10ರ ವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ.
ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ದಸರಾ ರಜೆ ಇರಲಿದೆ. ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನು ಓದಿ:

https://infomindz.in/reels-crezy-rasthe-madya-dance/
Prev Post

ಪ್ರೀಸ್ಕೂಲ್‌ಗೆ ಬರುತ್ತಿದ್ದ ಮಗುವಿನ ತಂದೆಗೆ ಮುತ್ತಿನ ಬಲೆ ಬೀಸಿದ ಶಿಕ್ಷಕಿ: ಒಂದು ಕಿಸ್…

Next Post

ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ

post-bars

Leave a Comment

Related post