Back To Top

 ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು (shafi bellare) ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ (belthangady Court )ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

87a66579 c791 4ea1 990d 0a159fad18b9

ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು (shafi bellare) ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ (belthangady Court )ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದ್ರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಿದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Prev Post

ರಿಯಾಲಿಟಿ ಷೋಗಳ ಡಬಲ್ ಮೀನಿಂಗ್ ಗಳ ಬಗ್ಗೆ ನಟ ರವಿಚಂದ್ರನ್ ಬೇಸರ

Next Post

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

post-bars

Leave a Comment

Related post