Back To Top

 ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಗೂಸಾ, ವ್ಯಕ್ತಿ ಸಾವು

ಮಹಿಳೆಯರೊಂದಿಗೆ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಗೂಸಾ, ವ್ಯಕ್ತಿ ಸಾವು

ಪ್ರವಾಸಿತಾಣ ಕೆಆರ್‌ಎಸ್ ಬೃಂದಾವನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳದ ಪ್ರವಾಸಿಗನಿಗೆ ಸಾರ್ವಜನಿಕರು ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ನಡೆದಿದೆ.

jhhh

ರಂಗಪಟ್ಟಣ: ಪ್ರವಾಸಿತಾಣ ಕೆಆರ್‌ಎಸ್ ಬೃಂದಾವನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳದ ಪ್ರವಾಸಿಗನಿಗೆ ಸಾರ್ವಜನಿಕರು ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ನಡೆದಿದೆ.
ಜಾರ್ಜ್‌ ತನ್ನ ಸ್ನೇಹಿತರೊಂದಿಗೆ ಕೇರಳದಿಂದ ಬೃಂದಾವನ ವೀಕ್ಷಣೆಗೆ ಶನಿವಾರ ಆಗಮಿಸಿದ್ದರು. ಸಂಗೀತ ಕಾರಂಜಿ ನೋಡುವಾಗ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಥಳಿಸಿದ್ದಾರೆ. ಇದರಿಂದ ಕುಸಿದು ಬಿದ್ದ ಕೇರಳ ಮೂಲದ 45ರ ಹರೆಯದ ವ್ಯಕ್ತಿಯನ್ನು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Prev Post

ಮನೆಗೆ ನುಗ್ಗಿ ಬಾಲಕಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ

Next Post

ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

post-bars

Leave a Comment

Related post