Back To Top

 50 ಡ್ರೋನ್ ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿ
May 14, 2025

50 ಡ್ರೋನ್ ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿ

ನವದೆಹಲಿ : ಭಾರತದ ಮೇಲೆ ಪಾಕಿಸ್ತಾನ ತಡರಾತ್ರಿ ಇಂದಲೂ ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಆದರೆ ಭಾರತ ಮಾತ್ರ ಪಾಕಿಸ್ತಾನದ ಯಾವುದೇ ಡ್ರೋನ್ ಗಳನ್ನು ಗಡಿಯಿಂದ ಒಳಗಡೆ ಪ್ರವೇಶಕ್ಕೆ ಬಿಡದೆ, ಎಲ್ಲ ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆಯಿಂದ ಮಾಹಿತಿ ಲಭ್ಯವಾಗಿದೆ.ಹೌದು ಭಾರತದ ಮೇಲೆ ಪಾಕಿಸ್ತಾನ ಇದುವರೆಗೂ 50 ಡ್ರೋನ್ ಗಳ ಮೂಲಕ ದಾಳಿ ಮಾಡಿತ್ತು. ಇದೀಗ ಎಲ್ಲಾ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನಾಪಡೆ ತಕ್ಕ ಪ್ರತ್ಯುತ್ತರ ನೀಡಿ 50 ಡ್ರೋನ್ ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನದ ಡ್ರೋನ್ ಗಳು ಕಂಪ್ಲೀಟ್ ಆಗಿ ನಿಷ್ಕ್ರಿಯಗೊಂಡಿವೆ ಎಂದು ತಿಳಿದುಬಂದಿದೆ.

Prev Post

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್

Next Post

ಬಹುಮುಖ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಏಕತೆಗೆ ಕರೆ

post-bars

Leave a Comment

Related post