Back To Top

 ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರಿ ತಮನ್ನಾಗೆ ಬರೋಬ್ಬರಿ 6.20 ಕೋಟಿ ಸಂಭಾವನೆ: ಕನ್ನಡ ನಟಿಯರ ಕಡೆಗಣನೆಗೆ ಆಕ್ರೋಶ
May 24, 2025

ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರಿ ತಮನ್ನಾಗೆ ಬರೋಬ್ಬರಿ 6.20 ಕೋಟಿ ಸಂಭಾವನೆ: ಕನ್ನಡ ನಟಿಯರ ಕಡೆಗಣನೆಗೆ ಆಕ್ರೋಶ

ಮೈಸೂರು ಸ್ಯಾಂಡಲ್‌ ಸೋಪ್‌ಗೆ (Mysore Sandal Soap) ತೆಲುಗು ನಟಿ ತಮನ್ನಾ ಭಾಟಿಯಾ (Tamannaah Bhatia) ರಾಯಭಾರಿಯಾಗಿದ್ದಾರೆ. ನಟಿಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಹಣ ಕೊಟ್ಟಿದೆ.

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್‌ಗೆ (Mysore Sandal Soap) ತೆಲುಗು ನಟಿ ತಮನ್ನಾ ಭಾಟಿಯಾ (Tamannaah Bhatia) ರಾಯಭಾರಿಯಾಗಿದ್ದಾರೆ. ನಟಿಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಹಣ ಕೊಟ್ಟಿದೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧಿಕೃತ ರಾಯಭಾರಿಯಾಗಿ ಮಿಲ್ಕಿ ಬ್ಯೂಟಿ ನೇಮಕಗೊಂಡಿದ್ದಾರೆ. 2 ವರ್ಷ 2 ದಿನದ ಅವಧಿಗೆ ರಾಯಭಾರಿಯಾಗಲು ನಟಿ ಬರೋಬ್ಬರಿ 6.20 ಕೋಟಿ ಸಂಭಾವನೆ ಪಡೆದಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ನೇಮಕ ಮಾಡಿಕೊಳ್ಳಲಾಗಿದೆ.

ಇದನ್ನು ಓದಿ:

https://infomindz.in/nata-madenoor-manu-case-hosa-twist/
Prev Post

ವನ್ಯಜೀವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತಿಲ್ಲ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ

Next Post

ಶಾಲಾ ಮಕ್ಕಳಿಗೆ ಬೇಸಿಗೆ ರಜೆಗೆ ಬ್ರೇಕ್ ಹಾಕಿದ ಮಳೆ: ನಿಯಮ ಉಲ್ಲಂಘಿಸಿ ಖಾಸಗಿ…

post-bars

Leave a Comment

Related post