Back To Top

 ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿ: ದೂರು
June 11, 2025

ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿ: ದೂರು

ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್ ಇಂದು ಕಮಿಷನರ್ ಗೆ ದೂರು ನೀಡಿದೆ.

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ ಮರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ವಾಕರ್ಸ್ ಅಸೋಸಿಯೇಷನ್ ಇಂದು ಕಮಿಷನರ್ ಗೆ ದೂರು ನೀಡಿದೆ. ಆರ್ಸಿಬಿ ವಿಜಯೋತ್ಸವಕ್ಕೆ ಬಂದ್ದಿದ್ದ ಜನರ ಕಾಲ್ತುಳಿತದಿಂದ ನೆಲಮಟ್ಟದ ಗಿಡಗಳು ನೆಲಸಮವಾಗಿವೆ. ಕಬ್ಬನ್ ಪಾರ್ಕ್ ನಾ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್ನಿಂದ ಇಂದು ಕಮಿಷನರ್ ಗೆ ದೂರು ನೀಡಿದೆ. ಬೆಂಗಲೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದು, ವಿಧಾನಸೌಧ ಹಾಗೂ ಹೈಕೋರ್ಟ್ ಮುಂಭಾಗದಲ್ಲಿ ‌ಸೇರಿದ ಭಾರಿ ಜನರ ದಟ್ಟಣೆಯಿಂದಾಗಿ ಬ್ಯಾರಿಕೇಡ್ಗಳು, ನೆಲಮಟ್ಟದ ಗಿಡಗಳನ್ನು ಜನ ತುಳಿದು ಹಾಕಿದ್ದಾರೆ. ಇದರಿಂದಾಗಿ ವಿಧಾನಸೌಧ ಮುಂಭಾಗದ ಗಿಡಗಳೆಲ್ಲಾ ಮುರಿದು ಒಣಗಿ ಹೋಗಿ ಸರ್ವನಾಶವಾಗಿದೆ.

ಇದನ್ನು ಓದಿ:

https://infomindz.in/june-4-randu-sarkara-patra-baredu-apayada-echarike/
Prev Post

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಉಚಿತ ಮಾಡಲು ಜೂನ್ 30ರವರೆಗೆ ಅವಕಾಶ

Next Post

ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆ

post-bars

Leave a Comment

Related post