Back To Top

 ಲಾರಿಗೆ ಸಾರಿಗೆ ಬಸ್ ಡಿಕ್ಕಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

ಲಾರಿಗೆ ಸಾರಿಗೆ ಬಸ್ ಡಿಕ್ಕಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಲಾರಿಗೆ ಡಿಕ್ಕಿ ಹೊಡೆದು ಆಂಧ್ರ ಸಾರಿಗೆ ಬಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 5 ವರ್ಷದ ಮಗು, 18 ವರ್ಷದ ಯುವತಿ ಹಾಗೂ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Prev Post

ವಿಮಾನ ಪತನದಲ್ಲಿ ಗುಜರಾತ್ ನಲ್ಲಿ 16ನೇ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕರಾಗಿದ್ದ ವಿಜಯ್…

Next Post

ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ: ಮಾಧ್ಯಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

post-bars

Leave a Comment

Related post