ಯಕ್ಷರಂಗದ ಪ್ರತಿಭೆಯ ದೀಪ: Pradeep Mogaveera
Yakshagana UpdatePradeep Mogaveeraಕುಂದಾಪುರ ತಾಲೂಕಿನ ಗುಡ್ಡೆಯಂಗಡಿಯ ಯಡಾಡಿ ಮತ್ಯಾಡಿ ಗ್ರಾಮದ ಬಸವ ಮೊಗವೀರ ಹಾಗೂ ಚಿಕ್ಕು ದಂಪತಿಯರ ಮಗನಾಗಿ 20.4.1997ರಂದು ಪ್ರದೀಪ್ ಮೊಗವೀರ ಅವರ ಜನನ. ಬಿಬಿಎಂ ಇವರ ವಿದ್ಯಾಭ್ಯಾಸ. ಶ್ರೀಯುತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರ ಯಕ್ಷಗಾನ ಗುರುಗಳು. ಯಕ್ಷಗಾನ ಕ್ಷೇತ್ರಕ್ಕೆ ಬರಲು ಪ್ರೇರಣೆ: Pradeep Mogaveera:ನನ್ನ ಸ್ವಂತ ನಿರ್ಧಾರ ಮತ್ತು ಯಕ್ಷಗಾನದ ಅತೀವ ಆಸಕ್ತಿ ಹಾಗೂ ತಂದೆಯ ಪ್ರೇರಣೆ ಮತ್ತು ವೇಷ ಮಾಡುವುದು. ಕೋಟ ಸುರೇಶ್ ಬಂಗೇರ ಅವರ ಸುಧನ್ವ ಹಾಗೂ ಅವರ ವೇಷ, … Continue reading ಯಕ್ಷರಂಗದ ಪ್ರತಿಭೆಯ ದೀಪ: Pradeep Mogaveera