ಜಗನ್ನಾಥ ರಥಯಾತ್ರೆ ಪ್ರಾರಂಭ: ಲಕ್ಷಾಂತರ ಭಕ್ತರು ಭಾಗವಹಿಸುವ ವಿಶ್ವಪ್ರಸಿದ್ಧ ಉತ್ಸವ: puri jagannath ratha yathre 2025

ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಗೆ ಕ್ಷಣಗಣನೆ ಆರಂಭವಾಗಿದೆ. ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ. ಐತಿಹಾಸಿಕ ಮತ್ತು ಆಧ್ಯಾತ್ಮಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ.