Back To Top

 ಬಾಹ್ಯಾಕಾಶ ಕ್ಷೇತ್ರದಲ್ಲಿಭಾರತದ ಹೊಸ ಇತಿಹಾಸ:  ಗಗನ ಕೇಂದ್ರ ತಲುಪಿದ ಭಾರತೀಯ ಶುಭಾಂಶು ಶುಕ್ಲಾ: Shubhamshu Shukla

ಬಾಹ್ಯಾಕಾಶ ಕ್ಷೇತ್ರದಲ್ಲಿಭಾರತದ ಹೊಸ ಇತಿಹಾಸ:  ಗಗನ ಕೇಂದ್ರ ತಲುಪಿದ ಭಾರತೀಯ ಶುಭಾಂಶು ಶುಕ್ಲಾ: Shubhamshu Shukla

Shubhamshu Shukla: ಗ್ರೂಪ್ ಕ್ಯಾಪ್ಟನ್ ಶುಂಭಾಶ್ ಶುಕ್ಲಾ, ಭಾರತೀಯ ವಾಯುಪಡೆಯ ಪರೀಕ್ಷಾ ಪೈಲೆಟ್, ಇಂಜಿನಿಯರಿಂಗ್ ಅಗಿದ್ದು ಇಸ್ರೋದ ಗಗನಯಾತ್ರಿ ಯಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಹೊಸ ಇತಿಹಾಸ ಬರೆಸಿದ್ದಾರೆ.

ನವದೆಹಲಿ: ಗ್ರೂಪ್ ಕ್ಯಾಪ್ಟನ್ ಶುಂಭಾಶ್ ಶುಕ್ಲಾ, ಭಾರತೀಯ ವಾಯುಪಡೆಯ ಪರೀಕ್ಷಾ ಪೈಲೆಟ್, ಇಂಜಿನಿಯರಿಂಗ್ ಅಗಿದ್ದು ಇಸ್ರೋದ ಗಗನಯಾತ್ರಿ ಯಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಹೊಸ ಇತಿಹಾಸ ಬರೆಸಿದ್ದಾರೆ. ಸ್ಪೇಸ್-ಎಕ್ಸ್ ನ ಫಾಲ್ಕನ್ 9 ರಾಕೆಟ್ ಉಡಾವಣೆ ಯಶಸ್ವಿಯಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನ ಯಾತ್ರಿಕರು ತಲುಪಿದ್ದಾರೆ.

Shubanshu shukla
Shubanshu shukla

ಶುಭಾಂಶು ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. Shubhanshu Shukla’s Historic Space Mission ನಿನ್ನೆ ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ ನ ಸ್ಲವೋಜ್ ಉಝ್ ನಾಸ್ಕಿ, ಅಮೇರಿಕಾದ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಸೇರಿದಂತೆ ನಾಲ್ವರು ಗಗನ ಯಾತ್ರಿಗಳನ್ನು ಹೊತ್ತ ಸ್ಪೆಸ್-ಎಕ್ಸ್ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡಲಾಗಿತ್ತು.

ಇದೀಗ ಫಾಲ್ಕನ್ 9 ರಾಕೆಟ್ ನಲ್ಲಿದ್ದಂತ ನಾಲ್ವರು ಗಗನ ಯಾತ್ರಿಗಳು ಬಾಹ್ಯಾಕಾಶ ಕೇಂದ್ರವನ್ನು ತಲುಪಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಯಶಸ್ವಿಯಾಗಿ ತಲುಪಿದ್ದಾರೆ. ಹೀಗಾಗಿ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಂತೆ ಆಗಿದೆ.ನಿನ್ನೆ ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ ನ ಸ್ಲವೋಜ್ ಉಝ್ ನಾಸ್ಕಿ, ಅಮೇರಿಕಾದ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಸೇರಿದಂತೆ ನಾಲ್ವರು ಗಗನ ಯಾತ್ರಿಗಳನ್ನು ಹೊತ್ತ ಸ್ಪೆಸ್-ಎಕ್ಸ್ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡಲಾಗಿತ್ತು.

ಫಾಲ್ಕನ್ 9 ರಾಕೆಟ್ ನಲ್ಲಿದ್ದಂತ ನಾಲ್ವರು ಗಗನ ಯಾತ್ರಿಗಳು ಬಾಹ್ಯಾಕಾಶ ಕೇಂದ್ರವನ್ನು ತಲುಪಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಯಶಸ್ವಿಯಾಗಿ ತಲುಪಿದ್ದಾರೆ. ಹೀಗಾಗಿ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಂತೆ ಆಗಿದೆ.

ಇದನ್ನು ಓದಿ:

Prev Post

ಬೆಂಗಳೂರಿನಲ್ಲಿ ಗಾಂಜಾ ಮಿಶ್ರಿತ ಜೆಲ್ಲಿ ಚಾಕ್ಲೆಟ್‌ ಮಾರಾಟ: ಆರೋಪಿಗಳು ಪೊಲೀಸ್ ಬಲೆಗೆ Ganja in Jelly Chocolate

Next Post

ಜಗನ್ನಾಥನ ಮೆರವಣಿಗೆಯಲ್ಲಿ ದಿಕ್ಕಾಪಾಲಾಗಿ ಓಡಿದ ಆನೆಗಳು: ಹಲವರಿಗೆ ಸಣ್ಣಪುಟ್ಟ ಗಾಯ: puri jagannatha…

post-bars

Leave a Comment

Related post