ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ: infosys employee arrested

ರಾಜಧಾನಿಯಲ್ಲಿ ಅತ್ಯಂತ ನೀಚ ಕೃತ್ಯ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿ ನೌಕರನೊಬ್ಬ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.