ಇಂದು ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಬುರುಡೆ ರಹಸ್ಯದ ತನಿಖೆ: Dharmasthala case
6ನೇ ಪಾಯಿಂಟ್ (6th site) ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. skeletal ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ first evidence ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಪುರುಷನ ತಲೆಬುರುಡೆ ಸೇರಿದಂತೆ 16 ಮೂಳೆಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ. dharmasthala case
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಎಸ್ ಐಟಿ ಶವ ಹೂತ ಜಾಗ ಅಗೆಯುವ ವೇಳೆ ಪಾಯಿಂಟ್-1ರಲ್ಲಿ ಪ್ಯಾನ್,ಡೆಬಿಟ್ ಕಾರ್ಡ್ ಜೊತೆಗೆ ಕೆಂಪು ರವಿಕೆ ಪತ್ತೆಯಾಗಿದೆ. ಲಕ್ಷ್ಮೀ ಎನ್ನುವ ಮಹಿಳೆಯ ಪ್ಯಾನ್ ಕಾರ್ಡ್ ಎಂದು ಅನನ್ಯ ತಾಯಿ ಸುಜಾತ ಭಟ್ ವಕೀಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನಿಖಾ ಹಂತದಲ್ಲಿರುವಾಗಲೇ ವಕೀಲ ಮಂಜುನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಪಾಯಿಂಟ್1 point ̆ರ ಸ್ಥಳದಲ್ಲಿ ಲಕ್ಷ್ಮೀ lakshmi ಎಂಬ ಮಹಿಳೆಯ ಪ್ಯಾನ್ ಕಾರ್ಡ್ ಪತ್ತೆಯಾಗಿದೆ. ಅಲ್ಲದೇ ಪುರುಷನ ಡೆಬಿಟ್ ಕಾರ್ಡ್ಗಳು ಪತ್ತೆಯಾಗಿವೆ ಎಂದು ಹೇಳಿಕೆ ನೀಡಿದ್ದರು. ನಂತರ 5 ಸ್ಥಳಗಳಲ್ಲೂ ಕಳೇಬರ ಸಿಕ್ಕಿರಲಿಲ್ಲ.
ಆದರೆ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ತಲೆಬುರುಡೆ ಸೇರಿ 10 ಮೂಳೆಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಪುರುಷನ ತಲೆಬುರುಡೆ ಸೇರಿದಂತೆ 16 ಮೂಳೆಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ.
ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ. ನಾಲ್ಕನೇ ದಿನ ಇಂದೂ ಕೂಡ ನೇತ್ರಾವತಿ ನದಿ ತಟದಲ್ಲಿ ಅಗೆಯುವ ಕಾರ್ಯ ಮುಂದುವರೆದಿದ್ದು, ಇನ್ನಷ್ಟು ಮಾಹಿತಿಗಳು , ಕಳೆಬರಹಗಳು ಪತ್ತೆಯಾಗುವುದೇ ಎಂದು ಕಾದು ನೋಡಬೇಕಾಗಿದೆ.
ಇದನ್ನು ಓದಿ: