ಭೂಕಂಪಕ್ಕೆ ಬೇಸರ ವ್ಯಕ್ತಪಡಿಸಿದ ಮೋದಿ: 21 ಟನ್ ಸಹಾಯ ಸಾಮಗ್ರಿ ಕಳುಹಿಸಿದ ಭಾರತ

ನವದೆಹಲಿ: ಆಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪದ ನಂತರ ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಪೀಡಿತ ರಾಷ್ಟ್ರಕ್ಕೆ ಸಂಪೂರ್ಣ ಮಾನವೀಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.