ನನಗೆ ವಿಷ ಕೊಡಿ, ಬಿಸಿಲು ನೋಡದೆ 30 ದಿನಗಳಾಯ್ತು ಕೈಗಳೆಲ್ಲ ಫಂಗಸ್ ಬಂದಿದೆ ಎಂದು ನಟ ದರ್ಶನ್ ಅಳಲು
ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ಹಾಸಿಗೆ ದಿಂಬು ಮನೆಯ ಊಟ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದ್ದು ಅಲ್ಲದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಇವೆರಡರ ಕುರಿತು ಆದೇಶ ಹೊರಬೀಳಲಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ದರ್ಶನ್ ಗೆ ನರಕ ದರ್ಶನವಾಗುತ್ತಿದೆ. ಅಲ್ಲದೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ballari jailge shift ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ, ಬಿಸಿಲು ನೋಡದೆ 30 ದಿನಗಳಾಯ್ತು ಕೈಗಳೆಲ್ಲ ಫಂಗಸ್ ಬಂದಿದೆ ಎಂದು ಹೇಳಿಕೊಂಡಿದ್ದಾರೆ.
ನಟ ದರ್ಶನ್ hero darshanಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ಹಾಸಿಗೆ ದಿಂಬು ಮನೆಯ ಊಟ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದ್ದು ಅಲ್ಲದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಇವೆರಡರ ಕುರಿತು ಆದೇಶ ಹೊರಬೀಳಲಿದೆ.
ದರ್ಶನ್ ಮನವಿ ಕೇಳಿದ ಜಡ್ಜ್ ಹಾಗೆಲ್ಲ ಕೇಳಬಾರದು ಅಂತ ಹೇಳಿದ್ದಾರೆ ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ಜಡ್ಜ್ ತಿಳಿಸಿ ಹೇಳಿ ಇಂದು ಮಧ್ಯಾಹ್ನ 3:30ಕ್ಕೆ ಆದೇಶ ನೀಡುತ್ತೇವೆ ಎಂದು ಹೇಳಿದ್ದಾರೆ.
ನನಗೊಬ್ಬನಿಗೆ ವಿಷ ಕೊಡಿ ಎಂದೂ ಕೇಳಿಕೊಂಡಿದ್ದಾರೆ.
ಸದ್ಯ ದರ್ಶನ್ ಜೈಲಿನಲ್ಲಿ ಕಿರಿಕಿರಿ ಅನುಭವಿಸುತ್ತಿರುವುದು ಅವರ ವರ್ತನೆಯಿಂದ ಸ್ಪಷ್ಟವಾಗಿ ಗೋಚರಿಸುತ್ತದೆ. ಸದ್ಯ ನ್ಯಾಯಾಲಯ ಹಾಸಿಗೆ ಮತ್ತು ದಿಂಬು ನೀಡಿದೆ.
ಇದನ್ನು ಓದಿ: