June 13, 2025
ಜಸ್ಟ್ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್! : ಗಣಪನೇ ನನ್ನನ್ನು ಕಾಪಾಡಿದ
ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಗುಜರಾತ್: ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್‌ನ (Ahmedabad) ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ
- 2
- 0
- 0