Back To Top

June 14, 2025

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್ ಪುರ(KR Puram)ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್

ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್

ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ನೀಡುತ್ತಿದೆ. ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಂಲಬಿಸಿದ್ದಾರೆ. ಆಟೋ, ಕ್ಯಾಬ್‌ಗೆ ಹೋಲಿಸಿದರೆ ವೆಚ್ಚವೂ ಕಡಿಮೆ.
ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ

ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ

ದೇಶದ ಟೆಕ್‌ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್‌ 20 ಸಾರ್ಟಪ್‌ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ ಪಡೆದಿದೆ.
ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
June 14, 2025

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ.
ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ

ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ರಕ್ಷಣಾ ವ್ಯವಸ್ಥೆಗಳು ದಾಳಿಯನ್ನು ತಡೆದಿವೆ ಎಂದು ಇಸ್ರೇಲ್ ಸೇನೆ ಹೇಳಿದೆ ಎಂದು BBC ವರದಿ ಮಾಡಿದೆ.
ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು

ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು

ಅದೆಷ್ಟೋ ಕನಸುಗಳನ್ನ ಹೊತ್ತು ಲೋಹದ ಹಕ್ಕಿಯ ಬೆನ್ನೇರಿದ್ದ ಪ್ರಯಾಣಿಕರು ವಿಮಾನ ದುರಂತದಲ್ಲಿ ಸಜೀವ ದಹನವಾಗಿದ್ದಾರೆ. ಇದೀಗ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಗಳ ಕಣ್ಣೀರಿನ ಕಥೆಗಳು ಹೊರಬೀಳುತ್ತಿವೆ.
ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ
June 14, 2025

ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ

ಲಂಡನ್ ನ ಲಾರ್ಡ್ಸ್‌ ಕ್ರಿಕೆಟ್ ಮೈದಾನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025ರ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನ ಸಮೀಪಕ್ಕೆ ಬಂದಿದೆ.
28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ ತನಿಖೆ ಚುರುಕು

28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ

ಏರ್ ಇಂಡಿಯಾ ವಿಮಾನ ದುರಂತಕ್ಕೆ ನಿಜವಾದ ಕಾರಣವೇನು?. 28 ಗಂಟೆಗಳ ಬಳಿಕ ಪತ್ತೆ ಆಯ್ತು ಬ್ಲ್ಯಾಕ್ ಬಾಕ್ಸ್. 787 ಡ್ರೀಮ್ ಲೈನರ್ ವಿಮಾನಗಳ ತಾಂತ್ರಿಕ ತಪಾಸಣೆ ಹೆಚ್ಚಿಸುವಂತೆ ಏರ್ ಇಂಡಿಯಾಗೆ DGCA ಆದೇಶ ನೀಡಿದೆ.
Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!
June 13, 2025

Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದಲ್ಲಿ ಮಂಗಳೂರು ಮೂಲದ ಕ್ಲೈವ್ ಕುಂದರ್ (Clive Kunder) ಸಹ ಪೈಲಟ್‌ ಆಗಿದ್ದರು ಎಂಬ ವಿಚಾರ ಈಗ ತಿಳಿದು ಬಂದಿದೆ.