Back To Top

ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನದಿಂದ ಸುಳ್ಳು ಸುದ್ದಿ ರವಾನೆ

ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನದಿಂದ ಸುಳ್ಳು ಸುದ್ದಿ ರವಾನೆ

ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನವು ಸುಳ್ಳು ಸುದ್ದಿಗಳನ್ನು ಹರಿಬಿಡುತ್ತದೆ. ಇದೀಗ ಭಾರತದ ವಾಯು ರಕ್ಷಣಾ ವ್ಯವಸ್ಥೆಯಾದ ಎಸ್-400‌ನ್ನು ಉಡಾಯಿಸಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಇದು ಸುಳ್ಳು ಎಂದು ಭಾರತ ತಿಳಿಸಿದೆ.
ಪಾಕಿಸ್ತಾನದ ವಾಯು ಸೇನೆಯು ವಿಫಲ ಪ್ರಯತ್ನ
May 9, 2025

ಪಾಕಿಸ್ತಾನದ ವಾಯು ಸೇನೆಯು ವಿಫಲ ಪ್ರಯತ್ನ

ದೀಗ ಪಾಕಿಸ್ತಾನದ ಕರಾಚಿಯ ಮೇಲೆ ಭಾರತೀಯ ನೌಕಾಪಡೆಯು ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ. ಐಎನ್‌ಎಸ್‌ ವಿಕ್ರಾಂತ್‌ ಘರ್ಜನೆ ಶುರು ಮಾಡಿದೆ. ಈ ಸಬ್‌ ಮರೀನ್‌ನ ಮೂಲಕ ಕರಾಚಿ ನೌಕಾ ನೆಲೆಯ ಮೇಲೆ ದಾಳಿ ಮಾಡಲಾಗಿದೆ. ಇದು ಪಾಕಿಸ್ತಾನದ ಪ್ರಮುಖ ನೌಕಾ ನೆಲೆಯಾಗಿದ್ದು. ಪಾಕ್‌ನ
ವಿರಾಟ್ ಕೊಹ್ಲಿ  ಅನುಷ್ಕಾ ಶರ್ಮಾ ಜೋಡಿ ಮಕ್ಕಳ ಭವಿಷ್ಯಕ್ಕೆ ಭಾರತ ತೊರೆಯಲು ನಿರ್ಧಾರ
April 28, 2025

ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಜೋಡಿ ಮಕ್ಕಳ ಭವಿಷ್ಯಕ್ಕೆ ಭಾರತ ತೊರೆಯಲು ನಿರ್ಧಾರ

ಕ್ರಿಕೆಟ್ ಜಗತ್ತಿನ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಎಂದಿಗೂ ಕಾತುರರಾಗಿರುತ್ತಾರೆ. ಅಲ್ಲದೇ ಈ ಜೋಡಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ . ಅವರಿಬ್ಬರನ್ನೂ ಒಟ್ಟಿಗೆ ನೋಡಲು ಜನರು ಕಾತುರದಿಂದ ಕಾಯುತ್ತಿರುತ್ತಾರೆ.
ಲಷ್ಕರ್ ಎ- ತೊಯ್ಬಾದ ಕಮಾಂಡರ್ ನನ್ನು ಹತ್ಯೆ ಮಾಡಿದ ಸೇನೆ

ಲಷ್ಕರ್ ಎ- ತೊಯ್ಬಾದ ಕಮಾಂಡರ್ ನನ್ನು ಹತ್ಯೆ ಮಾಡಿದ ಸೇನೆ

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದ್ದು, ಲಷ್ಕರ್ ಎ- ತೊಯ್ಬಾದ ಕಮಾಂಡರ್ ನನ್ನು ಹತ್ಯೆ ಮಾಡಿದೆ. ಜಮ್ಮು-ಕಾಶ್ಮೀರದ ಬಂಡೀಪೋರಾ ಬಳಿ ಈತನನ್ನು ಹತ್ಯೆಗೈದಿರುವ ಶಂಕೆಯಿದೆ .
ಧರ್ಮ ಕೇಳಿದ ಉಗ್ರರು: ದೇಶಾದ್ಯಂತ ಆಕ್ರೋಶ

ಧರ್ಮ ಕೇಳಿದ ಉಗ್ರರು: ದೇಶಾದ್ಯಂತ ಆಕ್ರೋಶ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ಸಮಯದಲ್ಲಿ, ಭಯೋತ್ಪಾದಕರು ಪ್ರವಾಸಿಗರನ್ನು ಅವರ ಧರ್ಮದ ಬಗ್ಗೆ ಕೇಳಿದರು ಮತ್ತು ನಂತರ ಗುಂಡು ಹಾರಿಸಿದರು, ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.
ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ
April 23, 2025

ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.
ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ಅವರ ‘ಬಿಲ್ಲ ರಂಗ ಭಾಷ’ ಪೋಸ್ಟರ್ ರಿಲೀಸ್
April 18, 2025

ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ಅವರ ‘ಬಿಲ್ಲ ರಂಗ ಭಾಷ’ ಪೋಸ್ಟರ್

ಕಿಚ್ಚ ಸುದೀಪ್ (Kichcha Sudeep) ಹಾಗೂ ಅನುಪ್ ಭಂಡಾರಿ ಅವರ 'ಬಿಲ್ಲ ರಂಗ ಭಾಷ' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗುತ್ತಲೇ ಇತ್ತು. ಈಗ ಸೆಟ್ ಹಾಕುವ ಕೆಲಸ ಪೂರ್ಣಗೊಂಡಿದ್ದು, ಇಂದಿನಿಂದ (ಏಪ್ರಿಲ್ 16) ಸಿನಿಮಾದ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ
April 15, 2025

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ

ಕ್ಯಾಪ್ಟನ್ ರಜತ್ ಪಾಟಿದಾರ್ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕವಾಗಿ ಪ್ರದರ್ಶನ ನೀಡುತ್ತಿದೆ. ರಾಜಸ್ಥಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಕಿಂಗ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್ ಬ್ಯಾಟಿಂಗ್ನಲ್ಲಿ ಸಾಲಿಡ್ ಪರ್ಫಾಮೆನ್ಸ್ ನೀಡಿ ತಂಡವನ್ನು ಗೆಲ್ಲಿಸಿದ್ದರು.
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು
April 14, 2025

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು

ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.