June 7, 2025
ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಭೂಪ
ಪತಿಯೋರ್ವ ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಘಟನೆ ನಡೆದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
- 21
- 0
- 0