Back To Top

ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವ ಸಂಪನ್ನ
April 14, 2025

ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವ ಸಂಪನ್ನ

ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ನಡೆಯಿತು. ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ.
  • 40
  • 0
  • 0
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು
April 14, 2025

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು

ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.
  • 29
  • 0
  • 0
ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವು

ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವು

ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಬಾಲಕ ಶೇಖಪ್ಪ (15) ಮತ್ತು ಯೋಧ ಮಹಾಂತೇಶ (25) ಎಂದು ಗುರುತಿಸಲಾಗಿದೆ.
  • 55
  • 0
  • 0
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಹತ್ಯೆ..! ಆರೋಪಿ ಪೊಲೀಸ್‌ ಗುಂಡಿಗೆ ಬಲಿ
April 14, 2025

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಹತ್ಯೆ..! ಆರೋಪಿ ಪೊಲೀಸ್‌ ಗುಂಡಿಗೆ ಬಲಿ

ಬಾಲಕಿ ಕೊಲೆ ಪ್ರಕರಣದಲ್ಲಿ ಎಸ್ಕೇಪ್ ಆಗಿದ್ದ ಆರೋಪಿ ರಕ್ಷಿತ ಕ್ರಾಂತಿಯನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆನೇ ಹಲ್ಲೆ ಮಾಡಿದ್ದಾನೆ. ಇದರಿಂದ ಆರೋಪಿ ಪೊಲೀಸ್‌ ಗುಂಡಿಗೆ ಬಲಿಯಾಗಿದ್ದಾನೆ.
  • 35
  • 0
  • 0
ಲೇಸರ್ ಆಧಾರಿತ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಭಾರತ ಒಪ್ಪಂದ

ಲೇಸರ್ ಆಧಾರಿತ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಭಾರತ ಒಪ್ಪಂದ

ವೈಮಾನಿಕ ಬೆದರಿಕೆಗಳ ವಿರುದ್ಧ ಲೇಸರ್ ಆಧಾರಿತ ಶಸ್ತ್ರಾಸ್ತ್ರವನ್ನು ಪರೀಕ್ಷಿಸಿದ ಭಾರತವು ಮೊದಲ ಬಾರಿಗೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಸೇರಿಕೊಂಡಿದೆ. ಪ್ರಮುಖ ತಾಂತ್ರಿಕ ಪ್ರಗತಿಯಲ್ಲಿ, ಡ್ರೋನ್ಗಳು ಮತ್ತು ಇತರ ವೈಮಾನಿಕ ಬೆದರಿಕೆಗಳನ್ನು ತಟಸ್ಥಗೊಳಿಸಲು ಹೆಚ್ಚಿನ ಶಕ್ತಿಯ ಲೇಸರ್ ಶಸ್ತ್ರಾಸ್ತ್ರಗಳನ್ನು ನಿಯೋಜಿಸುವ ಸಾಮರ್ಥ್ಯ ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿಗೆ ಭಾರತ ಸೇರಿಕೊಂಡಿದೆ.
  • 20
  • 0
  • 0
ಕುಡಿದ ಮತ್ತಿನಲ್ಲಿ ತಾಯಿ ದೇಹ ಮುಟ್ಟಲು ಹೋದ ಪಾಪಿ ಪುತ್ರ ಮಸಣಕ್ಕೆ

ಕುಡಿದ ಮತ್ತಿನಲ್ಲಿ ತಾಯಿ ದೇಹ ಮುಟ್ಟಲು ಹೋದ ಪಾಪಿ ಪುತ್ರ ಮಸಣಕ್ಕೆ

ಮಗನ ವರ್ತನೆಯಿಂದ ಬೇಸತ್ತು ತಾಯಿಯೊಬ್ಬಳು ಅವನನ್ನು ಭೀಕರವಾಗಿ ಕೊಂದು ಹಾಕಿರುವ ಘಟನೆ ತೆಲಂಗಾಣದ ಮುತ್ತರಂ ಮಂಡಲ ಕೇಂದ್ರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ತಾಯಿಯ ದೇಹ ಮುಟ್ಟಲು ಹೋದ ಪಾಪಿ ಪುತ್ರ ಮಸಣದ ಹಾದಿ ಹಿಡಿದಿದ್ದಾನೆ.
  • 26
  • 0
  • 0
ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿ ಬಂಧನ
April 13, 2025

ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿ ಬಂಧನ

ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ ಮಾಡಿದೆ.
  • 25
  • 0
  • 0
ವಿಶ್ವವಿಖ್ಯಾತ ಕರಗಕ್ಕೆ ಕ್ಷಣಗಣನೆ: ಇಲಾಖೆಯಿಂದ ಕರಗಕ್ಕೆ ಹಣ ಬಿಡುಗಡೆ ಮಾಡಿಲ್ಲ, ಆರೋಪ
April 13, 2025

ವಿಶ್ವವಿಖ್ಯಾತ ಕರಗಕ್ಕೆ ಕ್ಷಣಗಣನೆ: ಇಲಾಖೆಯಿಂದ ಕರಗಕ್ಕೆ ಹಣ ಬಿಡುಗಡೆ ಮಾಡಿಲ್ಲ, ಆರೋಪ

ವಿಶ್ವವಿಖ್ಯಾತ ಕರಗಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ನಡುವೆ ಕರಗಕ್ಕೆ ಬಿಬಿಎಂಪಿ ಮತ್ತು ಮುಜರಾಯಿ ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ದೇವಾಲಯದ ಅರ್ಚಕ ಜ್ಞಾನೇಂದ್ರ ಮಾಧ್ಯಮದ ಮುಂದೆ ಬಂದು ಹೇಳಿಕೆ ನೀಡಿದ್ದು ಹಣ ಬಿಡುಗಡೆ ಮಾಡದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
  • 32
  • 0
  • 0
ಚಿಕ್ಕ ರಸ್ತೆಯನ್ನೂ ಆಕ್ರಮಿಸಿಕೊಂಡ ಅಪಾರ್ಟ್ಮೆಂಟ್ ಸಮಸ್ಯೆ ಬಗೆಹರಿಸಿ: ನಾಗರಿಕರ ಮನವಿ

ಚಿಕ್ಕ ರಸ್ತೆಯನ್ನೂ ಆಕ್ರಮಿಸಿಕೊಂಡ ಅಪಾರ್ಟ್ಮೆಂಟ್ ಸಮಸ್ಯೆ ಬಗೆಹರಿಸಿ: ನಾಗರಿಕರ ಮನವಿ

ರಸ್ತೆಯಲ್ಲಿ ತಲೆ ಎತ್ತುತ್ತಿರುವ ಅಪಾರ್ಟ್ಮೆಂಟ್ (apartment)ಇಡೀ ಏರಿಯಾ ಜನರ ವಿರೋಧಕ್ಕೆ ಕಾರಣವಾಗಿದೆ. ಇರುವ ಚಿಕ್ಕ ರಸ್ತೆಯನ್ನ ಆಕ್ರಮಿಸಿಕೊಂಡು ಕಾಂಪೌಂಡ್ ನಿರ್ಮಿಸಲಾಗುತ್ತಿದ್ದು, ಇತ್ತ ರೂಲ್ಸ್ ಬ್ರೇಕ್ ಆಗಿದ್ದರೂ ಪಾಲಿಕೆ (BBMP) ಕಣ್ಮುಚ್ಚಿ ಕುಳಿತಿರೋದು ಏರಿಯಾ ಜನರ ಆಕ್ರೋಶ ಕೆರಳಿಸಿದೆ.
  • 35
  • 0
  • 0