Back To Top

ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ  ಘೋಷಣೆ

ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ ಘೋಷಣೆ

ಭಾರತೀಯ ರೈಲ್ವೆಯು ಏಪ್ರಿಲ್ 15, 2025 ರಿಂದ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಗಳನ್ನು ಘೋಷಿಸಿದ್ದು, ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
  • 41
  • 0
  • 0
ನೆಟ್ ಸ್ಲೋ: ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ

ನೆಟ್ ಸ್ಲೋ: ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ

ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಶನಿವಾರ ಕೆಲವು ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಬಳಕೆದಾರರು ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್ನಲ್ಲಿ ತಮ್ಮ ಸ್ಟೇಟಸ್ಗಳನ್ನು ಅಪ್ಲೋಡ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ತೊಂದರೆಗಳನ್ನು ವರದಿ ಮಾಡಿದ್ದಾರೆ.
  • 35
  • 0
  • 0
ಅಕಾಲಿಕ ಮಳೆ: ಸಿಡಿಲಿಗೆ ಮೂವರು ಬಲಿ
April 12, 2025

ಅಕಾಲಿಕ ಮಳೆ: ಸಿಡಿಲಿಗೆ ಮೂವರು ಬಲಿ

ರಾಜ್ಯದಲ್ಲಿ ಅಕಾಲಿಕ ಮಳೆಯ ಅವಾಂತರ ಮುಂದುವರೆದಿದೆ. 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ. ಕೊಪ್ಪಳದ ಚುಕ್ಕನಕಲ್‌ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ ಎಂದು ತಿಳಿದುಬಂದಿದೆ.
  • 19
  • 0
  • 0
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ

ಇತ್ತೀಚೆಗೆ ಘೋಷಿಸಲಾದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ದಿಷ್ಟ ಧಾರ್ಮಿಕ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದ ನಂತರ ಪಶ್ಚಿಮ ಬಂಗಾಳದ ಕನಿಷ್ಠ ಎರಡು ಭಾಗಗಳಲ್ಲಿ ಶುಕ್ರವಾರ ಮಧ್ಯಾಹ್ನ ಉದ್ವಿಗ್ನತೆ ಉಂಟಾಗಿದೆ.
  • 22
  • 0
  • 0
ಮುಂಬೈ ದಾಳಿ ಸಂಚುಕೋರ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣ ಭಾರತದ ಕೈಯಲ್ಲಿ

ಮುಂಬೈ ದಾಳಿ ಸಂಚುಕೋರ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣ ಭಾರತದ ಕೈಯಲ್ಲಿ

ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ, ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಶದಲ್ಲಿದ್ದಾನೆ.
  • 30
  • 0
  • 0
ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ: ಅಪ್ರಾಪ್ತ ಸೇರಿ ಐವರ ಬಂಧನ
April 12, 2025

ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ: ಅಪ್ರಾಪ್ತ ಸೇರಿ ಐವರ ಬಂಧನ

ಇತ್ತೀಚೆಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ (Muslim Girl) ಮೇಲೆ ನೈತಿಕ ಪೊಲೀಸ್‌ಗಿರಿ ಎಸಗಿದ್ದ ವೀಡಿಯೋ ಒಂದು ವೈರಲ್ ಆಗಿತ್ತು.
  • 26
  • 0
  • 0
ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ

ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ

ಚೀನಾ ಮತ್ತು ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು ಜಾಗತಿಕವಾಗಿ ಪರಿಣಾಮ ಬೀರಿದ್ದಲ್ಲದೇ, ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 5,000 ರೂಪಾಯಿ ಏರಿಕೆಯಾಗಿದ್ದು, ಇದರಿಂದ ಹಳದಿ ಲೋಹದ ಬೆಲೆ ಗಗನಕ್ಕೇರಿದಂತಾಗಿದೆ.
  • 32
  • 0
  • 0
ಮೆಟ್ರೋ ನಿಲ್ದಾಣದಲ್ಲಿ ಅಸಭ್ಯವಾಗಿ ವರ್ತಿಸಿದ ಜೋಡಿಗಳು: ವಿಡಿಯೋ ವೈರಲ್

ಮೆಟ್ರೋ ನಿಲ್ದಾಣದಲ್ಲಿ ಅಸಭ್ಯವಾಗಿ ವರ್ತಿಸಿದ ಜೋಡಿಗಳು: ವಿಡಿಯೋ ವೈರಲ್

ಮೆಟ್ರೋ ನಿಲ್ದಾಣದಲ್ಲಿ (Bengaluru Metro) ಯುವಕ ಯುವತಿಯರಿಬ್ಬರು ಸಾರ್ವಜನಿಕವಾಗಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಮೆಟ್ರೋ ಹತ್ತಲು ಸಾಲಿನಲ್ಲಿ ನಿಂತಿರುವ ಜೋಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಇವರಿಬ್ಬರ ಈ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
  • 36
  • 0
  • 0
ಮದುವೆಗೆ ಧರ್ಮ ಅಡ್ಡಿ: ಪ್ರೇಯಸಿ ದುಪಟ್ಟಾದಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
April 11, 2025

ಮದುವೆಗೆ ಧರ್ಮ ಅಡ್ಡಿ: ಪ್ರೇಯಸಿ ದುಪಟ್ಟಾದಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುವೆ(Marriage)ಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
  • 26
  • 0
  • 0
ಟ್ರಂಪ್ಗೆ ಚೀನಾ ತಿರುಗೇಟು; ಅಮೆರಿಕದ ಎಲ್ಲಾ ಆಮದು ಮೇಲೆ ಶೇ. 84 ಸುಂಕ ವಿಧಿಸಿದ ಬೀಜಿಂಗ್
April 11, 2025

ಟ್ರಂಪ್ಗೆ ಚೀನಾ ತಿರುಗೇಟು; ಅಮೆರಿಕದ ಎಲ್ಲಾ ಆಮದು ಮೇಲೆ ಶೇ. 84 ಸುಂಕ ವಿಧಿಸಿದ ಬೀಜಿಂಗ್

ಚೀನಾ ಜತೆಗಿನ ಅಮೆರಿಕದ ವ್ಯಾಪಾರ ಯುದ್ಧ ಮತ್ತಷ್ಟು ತೀವ್ರಗೊಂಡಿದೆ. ಡೊನಾಲ್ಡ್ ಟ್ರಂಪ್(Donald Trump) ಆಡಳಿತವು ವ್ಯಾಪಾರ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಕ್ರಮ ಕೈಗೊಂಡಿದ್ದು, ಚೀನಾ ಹೊರತುಪಡಿಸಿ ಬೇರೆಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ್ದಾರೆ.
  • 25
  • 0
  • 0