April 10, 2025
ಸ್ವಂತ ಮಕ್ಕಳ ಮೇಲೆಯೇ ತಂದೆಯಿಂದ ಅತ್ಯಾಚಾರ
ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸ್ವಂತ ಮಕ್ಕಳ ಮೇಲೆಯೇ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈ ಪಕ್ಕದಲ್ಲಿರುವ ನಲಸೋಪರಾ ನಗರದಲ್ಲಿ ಒಬ್ಬ ಕ್ರೂರಿ ತಂದೆ ತನ್ನ ಮೂವರು ಹೆಣ್ಣುಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
- 24
- 0
- 0