Back To Top

ಲವರ್ ಜತೆ ಸಿಕ್ಕಿಬಿದ್ದ ಪತ್ನಿ, ನಿನ್ನನ್ನು ಮರ್ಡರ್ ಮಾಡಿ ಡ್ರಮ್ಮಿನೊಳಗೆ ಹಾಕ್ತೀನೆಂದು ಗಂಡನಿಗೆ ಧಮ್ಕಿ
April 10, 2025

ಲವರ್ ಜತೆ ಸಿಕ್ಕಿಬಿದ್ದ ಪತ್ನಿ, ನಿನ್ನನ್ನು ಮರ್ಡರ್ ಮಾಡಿ ಡ್ರಮ್ಮಿನೊಳಗೆ ಹಾಕ್ತೀನೆಂದು ಗಂಡನಿಗೆ ಧಮ್ಕಿ

ಪ್ರಿಯಕರನ ಜತೆ ಇರುವಾಗ ಪತ್ನಿ ಪತಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಹೆಚ್ಚಿಗೆ ಮಾತಾಡಿದ್ರೆ ಮೀರತ್ನಲ್ಲಿ ಆದ ರೀತಿ ಕೊಲೆ(Murder) ಆಗೋಗ್ತಿಯಾ ಎಂದು ಧಮ್ಕಿ ಹಾಕಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಬಸಾಯಿ ಎನ್ಕ್ಲೇವ್ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಪ್ರಿಯಕರ ಆಕೆಯ ಪತಿಯ ತಲೆಗೆ ಪಿಸ್ತೂಲಿನ ಹಿಂಭಾಗದಿಂದ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
  • 38
  • 0
  • 0
ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ
April 9, 2025

ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ

ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
  • 29
  • 0
  • 0
ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
April 9, 2025

ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
  • 40
  • 0
  • 0
ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.
  • 39
  • 0
  • 0
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ
April 8, 2025

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
  • 97
  • 0
  • 0
ರಿಯಾಲಿಟಿ ಷೋಗಳ ಡಬಲ್ ಮೀನಿಂಗ್ ಗಳ ಬಗ್ಗೆ ನಟ ರವಿಚಂದ್ರನ್ ಬೇಸರ
April 8, 2025

ರಿಯಾಲಿಟಿ ಷೋಗಳ ಡಬಲ್ ಮೀನಿಂಗ್ ಗಳ ಬಗ್ಗೆ ನಟ ರವಿಚಂದ್ರನ್ ಬೇಸರ

ಚಲನಚಿತ್ರಗಳಲ್ಲಿ ಹಾಸ್ಯ ಎಂದರೆ ಡಬಲ್ ಮೀನಿಂಗ್ ಎನ್ನುವಂಥ ಕಾಲ ಬಂದು ಅದೆಷ್ಟೋ ವರ್ಷಗಳೇ ಆಗಿಬಿಟ್ಟಿವೆ. ಅದನ್ನು ನೋಡಿ ಎಂಜಾಯ್ ಮಾಡುವ ಪ್ರೇಕ್ಷಕರೂ ಇದ್ದಾರೆ ಅನ್ನಿ. ಆದರೆ ಇದೀಗ ರಿಯಾಲಿಟಿ ಷೋಗಳು ಆ ಪಾತ್ರ ವಹಿಸುತ್ತಿರುವ ಗಂಭೀರ ಆರೋಪ ಇದೆ.
  • 35
  • 0
  • 0
ಆರ್ಥಿಕ ಹಿಂಜರಿತದ ಭಯದಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ತೀವ್ರ ಕುಸಿತ
April 8, 2025

ಆರ್ಥಿಕ ಹಿಂಜರಿತದ ಭಯದಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ತೀವ್ರ ಕುಸಿತ

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರಸ್ಪರ ಸುಂಕಗಳಿಂದ ಪ್ರಚೋದಿಸಲ್ಪಟ್ಟ ಜಾಗತಿಕ ವ್ಯಾಪಾರ ಯುದ್ಧದ ಪರಿಣಾಮದಿಂದಾಗಿ ಯುಎಸ್ ನಲ್ಲಿ ಆರ್ಥಿಕ ಹಿಂಜರಿತದ ಭಯದಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ತೀವ್ರ ಕುಸಿತವನ್ನು ಅನುಸರಿಸಿ ಭಾರತೀಯ ಷೇರು ಮಾರುಕಟ್ಟೆಯ ಬೆಂಚ್ ಮಾರ್ಕ್ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ 50 ಸೋಮವಾರ ಕುಸಿದವು.
  • 42
  • 0
  • 0
24 ಗಂಟೆಗಳಲ್ಲಿ ಗಾಝಾ ಪಟ್ಟಿಯಲ್ಲಿ ಕನಿಷ್ಠ 60 ಫೆಲೆಸ್ತೀನೀಯರ ಸಾವು, ವೈದ್ಯಕೀಯ ವರದಿ ಬಹಿರಂಗ
April 8, 2025

24 ಗಂಟೆಗಳಲ್ಲಿ ಗಾಝಾ ಪಟ್ಟಿಯಲ್ಲಿ ಕನಿಷ್ಠ 60 ಫೆಲೆಸ್ತೀನೀಯರ ಸಾವು, ವೈದ್ಯಕೀಯ ವರದಿ ಬಹಿರಂಗ

ಕಳೆದ 24 ಗಂಟೆಗಳಲ್ಲಿ ಗಾಝಾ ಪಟ್ಟಿಯ ಕುಟುಂಬಗಳ ವಿರುದ್ಧ ಇಸ್ರೇಲಿ ಆಕ್ರಮಿತ ಪಡೆಗಳು ಅನೇಕ ಹತ್ಯಾಕಾಂಡಗಳನ್ನು ನಡೆಸಿದ್ದು, ಇದರ ಪರಿಣಾಮವಾಗಿ ಕನಿಷ್ಠ 60 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ ಮತ್ತು 162 ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ವರದಿಗಳು ತಿಳಿಸಿವೆ.
  • 40
  • 0
  • 0
ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ
April 8, 2025

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50 ಲಕ್ಷ ರೂ. ದಂಡ

ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
  • 31
  • 0
  • 0
ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನೂಲ್ವಿ ಕ್ರಾಸ್ ಬಳಿ ಭಾನವಾರ ನಡೆದಿದೆ.
  • 39
  • 0
  • 0