Back To Top

ತಾಯ್ನಾಡಿಗೆ ಮರಳಿದ ಹ್ಯಾಟ್ರಿಕ್‌ ಹೀರೋ ಶಿವಣ್ಣ: ಅದ್ದೂರಿ ಸ್ವಾಗತ, ಮೆರವಣಿಗೆ
January 26, 2025

ತಾಯ್ನಾಡಿಗೆ ಮರಳಿದ ಹ್ಯಾಟ್ರಿಕ್‌ ಹೀರೋ ಶಿವಣ್ಣ: ಅದ್ದೂರಿ ಸ್ವಾಗತ, ಮೆರವಣಿಗೆ

ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್‌ಗೆ ಶಿವಣ್ಣ ಬಂದಿಳಿಯುತ್ತಿದ್ದಂತೆ ಸ್ವಾಗತಿಸಲು ಅಭಿಮಾನಿಗಳ ದೊಡ್ಡ ಬಳಗ ಆಗಮಿಸಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತ ಕೋರಿದರು.
ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಕರ್ತವ್ಯ ಪಥದಲ್ಲಿ ಸೇನಾ ಶಕ್ತಿ ಅನಾವರಣ
January 26, 2025

ದೆಹಲಿಯಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಕರ್ತವ್ಯ ಪಥದಲ್ಲಿ ಸೇನಾ ಶಕ್ತಿ ಅನಾವರಣ

ದೇಶದಾದ್ಯಂತ ಗಣರಾಜ್ಯೋತ್ಸವ ಆಚರಿಸುತ್ತಿದ್ದು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ.
76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌
January 26, 2025

76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌

ರಾಜ್ಯದಲ್ಲಿ 76 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
ಮಣಿಪುರದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜೆಡಿ(ಯು)
January 26, 2025

ಮಣಿಪುರದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜೆಡಿ(ಯು)

ಮಣಿಪುರ ಬಿಜೆಪಿ ಸರ್ಕಾರಕ್ಕೆ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿ(ಯು) ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದುಕೊಂಡಿದೆ. ಇದರಿಂದ ಮಣಿಪುರ ವಿಧಾನಸಭೆಯ ಏಕೈಕ ಜೆಡಿ(ಯು) ಶಾಸಕ ಎಂ.ಡಿ.ಅಬ್ದುಲ್‌ ನಾಸಿರ್‌ ಪ್ರತಿಪಕ್ಷದ ಸ್ಥಾನದಲ್ಲಿ ಗುರುತಿಸಿಕೊಳ್ಳಲಿದ್ದಾರೆ.
ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?

ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?

ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ.
ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ‘ಹಿಂದೂ ಏಕತಾ ಪಾದಯಾತ್ರೆ’
January 26, 2025

ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ‘ಹಿಂದೂ ಏಕತಾ ಪಾದಯಾತ್ರೆ’

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಜ.22, 2025ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕುಂಭಮೇಳದಲ್ಲಿ 'ಹಿಂದೂ ಏಕತಾ ಪಾದಯಾತ್ರೆ ನಡೆಯಿತು.
ಕುಂಭಮೇಳದಿಂದ ʻಐಐಟಿಯನ್ ಬಾಬಾ’ ಕಿಕ್‌ ಔಟ್‌
January 20, 2025

ಕುಂಭಮೇಳದಿಂದ ʻಐಐಟಿಯನ್ ಬಾಬಾ’ ಕಿಕ್‌ ಔಟ್‌

ʻಐಐಟಿಯನ್ ಬಾಬಾ' ಎಂದೇ ಜನಪ್ರಿಯರಾಗಿದ್ದ ಅವರನ್ನು ತಮ್ಮ ಗುರು ಮಹಾಂತ ಸೋಮೇಶ್ವರ ಪುರಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕಾಗಿ ಜುನಾಖಾಡ ಶಿಬಿರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಂದ ಹೊರ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.