February 3, 2025
ಲೈಂಗಿಕ ಕಿರುಕುಳ ಆರೋಪ: ಅಪಪ್ರಚಾರ ದೂರು ದಾಖಲಿಸಿದ ರಾಮ್‌ಜೀ
ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್‌ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್ಗಳು ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್‌ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
- 23
- 0
- 0