February 9, 2025
ಮಗನ ಮದುವೆ: ಹತ್ತು ಸಾವಿರ ಕೋಟಿ ರೂ. ದಾನ ಮಾಡಿದ ಗೌತಮ್ ಅʼದಾನಿʼ
ದೇಶದ ನಂ.1 ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಕಿರಿಯ ಪುತ್ರ ಜೀತ್ ವಿವಾಹವು ಶುಕ್ರವಾರ ಸರಳವಾಗಿ ನೆರವೇರಿತು. ಸಂಬಂಧಿಕರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾದ ಜೀತ್ ಅವರು ವಜ್ರೋದ್ಯಮಿ ಪುತ್ರಿ ದಿವಾ ಶಾ ಜತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಗನ ಮದುವೆಯನ್ನು ಸರಳವಾಗಿ ನೆರವೇರಿಸಿರುವ ಗೌತಮ್ ಅದಾನಿ ವಿವಿಧ ಸಾಮಾಜಿಕ ಕಾರ್ಯಗಳಿಗೆ ಬರೋಬ್ಬರಿ 10000
- 2
- 0
- 0