June 13, 2025
ಅಪಘಾತದಲ್ಲಿ ಬದುಕುಳಿದ ವ್ಯಕ್ತಿ ನೋವಲ್ಲೂ ಎದ್ದು ನಡೆಯಲು ಪ್ರಾರಂಭಿಸಿದ
ಗುಜರಾತ್‌ನ ಅಹ್ಮದಾಬಾದ್ನಲ್ಲಿ ನಿನ್ನೆ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 241 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಆದರೆ ಪವಾಡ ಸದೃಶ್ಯ ರೀತಿಯಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಬದುಕಿ ಬಂದಿದ್ದಾರೆ.
- 2
- 0
- 0