Back To Top

ಎಸ್ಸಿ ಹಾಗೂ ಎಸ್ಟಿ‌ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ
March 11, 2025

ಎಸ್ಸಿ ಹಾಗೂ ಎಸ್ಟಿ‌ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ

ಎಸ್ಸಿ ಹಾಗೂ ಎಸ್ಟಿ (SC ST) ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ
  • 3
  • 0
  • 0
ಮನೆ ದರೋಡೆಗೆ ಪೊಲೀಸ್ ಟ್ರೈನಿಂಗ್! ಆರೋಪಿ ಸೆರೆ
March 11, 2025

ಮನೆ ದರೋಡೆಗೆ ಪೊಲೀಸ್ ಟ್ರೈನಿಂಗ್! ಆರೋಪಿ ಸೆರೆ

ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಇಲಿಯಾಜ್ ರೌಡಿಶೀಟರ್‌ಗಳಿಗೆ ಮನೆ ದರೋಡೆಗೆ ತರಬೇತಿ ನೀಡಿ, ಅವರನ್ನು ಅಪರಾಧಕ್ಕೆ ಉತ್ತೇಜಿಸಿದ್ದಾನೆ. ಗೌರಿಬಿದನೂರಿನಲ್ಲಿ ನಡೆದ ದರೋಡೆಯಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ
  • 2
  • 0
  • 0
ಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ
March 11, 2025

ಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಲವರಿಗೆ ಅಸಮಾಧಾನ ತಂದಿದೆ ಈ ನಡುವೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ
  • 3
  • 0
  • 0
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು
March 11, 2025

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು

ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಗೆ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ.
  • 2
  • 0
  • 0
ಏರ್ಪೋಟಿನಲ್ಲಿ ವ್ಹೀಲ್ ಚೇರ್ ಕೊಡಲು ನಿರಾಕರಣೆ : ಅಶಕ್ತ ವೃದ್ದೆ ಬಿದ್ದು ಐಸಿಯೂ ದಾಖಲು
March 10, 2025

ಏರ್ಪೋಟಿನಲ್ಲಿ ವ್ಹೀಲ್ ಚೇರ್ ಕೊಡಲು ನಿರಾಕರಣೆ : ಅಶಕ್ತ ವೃದ್ದೆ ಬಿದ್ದು ಐಸಿಯೂ ದಾಖಲು

82ರ ವೃದ್ದೆ ನಿಲ್ಲಲಾಗದೆ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ದೂರ ನಡೆಯಲು ಸಾಧ್ಯವಾಗದೆ. ವಿಮಾನಯಾನ ಸಂಸ್ಥೆಯ ಕೌಂಟರ್ ಮುಂದೆಯೇ ಬಿದ್ದಿದ್ದಾರೆ.
  • 4
  • 0
  • 0
March 10, 2025

“ಯಕ್ಷ ಕಲಾ ನಿಪುಣ”

ರವಿ ಮಡೋಡಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ಪ್ರವೃತ್ತಿಯಿಂದ ಯಕ್ಷಗಾನ ಮತ್ತು ಸಾಹಿತ್ಯ ಪ್ರೇಮಿ. ಯಕ್ಷಗಾನ ನೃತ್ಯ ಹಾಗೂ ಅರ್ಥಗಾರಿಕೆಯಲ್ಲಿ ಪರಿಣತಿ ಹೊಂದಿರುವ ಅವರು, ಯಕ್ಷಗಾನದ ಅಕಾಡಮಿಕ್ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಅಲ್ಲದೆ, ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭವನ್ನು ತರಲು ನಿರಂತರ ಶ್ರಮಿಸುತ್ತಿದ್ದಾರೆ.
  • 2
  • 0
  • 0
March 10, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟಿನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ.
  • 2
  • 0
  • 0
ಕೇರಳದಲ್ಲಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಹೈಕೋರ್ಟ್ ಮಹತ್ವದ ನಿರ್ಧಾರ
March 10, 2025

ಕೇರಳದಲ್ಲಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಹೈಕೋರ್ಟ್ ಮಹತ್ವದ ನಿರ್ಧಾರ

ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟು ಮಾಡುತ್ತಿವೆ ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ನ್ಯಾಯಾಲಯ ಹೇಳಿದೆ.
  • 3
  • 0
  • 0