February 3, 2025
ಸತತ ಏರಿಕೆ ಕಂಡಿದ್ದ ಚಿನ್ನದ ದರ ಯಥಾಸ್ಥಿತಿ
ಭಾನುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,745 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,449 ರೂ. ಇದೆ.
- 2
- 0
- 0