February 12, 2025
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಹತ್ಯೆ: ಸಾಮಾನ್ಯರಂತೆ ಬದುಕುವ ಆಸೆ ತೋರಿದ ಬಾಗಪ್ಪ ಹೆಣವಾದ
ನಾನೂ ಕೂಡಾ ಸಾಮಾನ್ಯರಂತೆ ಬದುಕಬೇಕು ಎಂದುಕೊಂಡಿದ್ದೇನೆ. ಆದರೆ ತನಗೆ ಚಂದಪ್ಪನ ಸಂಬಂಧಿಗಳು ಬಿಡುತ್ತಿಲ್ಲ ಎಂದು ಭೀಮಾ ತೀರದ ಹಂತಕನಂತಲೇ ಗುರುತಿಸಿಕೊಂಡಿದ್ದ ಬಾಗಪ್ಪ ಹರಿಜನ ಹೇಳಿದ್ದ. ಆದರೇ ಬಾಗಪ್ಪನನ್ನು ಬಿಡದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ.
- 20
- 0
- 0