Back To Top

ಒಡಿಶಾ- ಛತ್ತೀಸ್‌ಗಡ ಗಡಿಯಲ್ಲಿ ಭದ್ರತಾ ಸಿಬ್ಬಂದಿಗಳಿಂದ 12 ನಕ್ಸಲರ ಎನ್‌ಕೌಂಟರ್‌
January 22, 2025

ಒಡಿಶಾ- ಛತ್ತೀಸ್‌ಗಡ ಗಡಿಯಲ್ಲಿ ಭದ್ರತಾ ಸಿಬ್ಬಂದಿಗಳಿಂದ 12 ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಗಡದ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ12 ನಕ್ಸಲರನ್ನು ಎನ್‌ಕೌಂಟರ್‌ ಮಾಡಲಾಗಿದ್ದು, ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರಿಯಲಿದ್ದು, ಬಲಿಯಾದವರ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.