May 7, 2025
ಚೀನಾ ನಿರ್ಮಿತ ಪಾಕ್ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ
ಮಿಡ್ನೈಟ್ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ. ಚೀನಾ ನಿರ್ಮಿತ ಜೆಎಫ್-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.
- 1
- 0
- 0