Back To Top

ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಸಿಎಂ ಸಂತಸ
March 15, 2025

ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಸಿಎಂ ಸಂತಸ

ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಲಭಿಸಿದೆ
ಎಸ್ಸಿ ಹಾಗೂ ಎಸ್ಟಿ‌ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ
March 11, 2025

ಎಸ್ಸಿ ಹಾಗೂ ಎಸ್ಟಿ‌ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ಮೀಸಲಾತಿ

ಎಸ್ಸಿ ಹಾಗೂ ಎಸ್ಟಿ (SC ST) ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು
March 11, 2025

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು

ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಗೆ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ.
60% ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ ಎಂದು ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
January 7, 2025

60% ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ ಎಂದು ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು. ₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ