Back To Top

ಕಾರ್ಮಿಕನಿಗೆ ಸನ್ಮಾನಿಸಿ ಯದ್ವಾತದ್ವಾ ಹಲ್ಲೆ ಮಾಡಿದ ದಾಂಡಿಗರು

ಕಾರ್ಮಿಕನಿಗೆ ಸನ್ಮಾನಿಸಿ ಯದ್ವಾತದ್ವಾ ಹಲ್ಲೆ ಮಾಡಿದ ದಾಂಡಿಗರು

ಹಲ್ಲೆಗೊಳಗಾದ ವ್ಯಕ್ತಿ ಬಡವನಾಗಿದ್ದರಿಂದ ಭಯ ಮತ್ತು ಬೆದರಿಕೆಯಿಂದಾಗಿ ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಕರ್ನಾಟಕ ರಾಜ್ಯ ಕಾರ್ಮಿಕ ಮಂಡಳಿ ಈ ಕೃತ್ಯವನ್ನು ಬಲವಾಗಿ ಖಂಡಿಸಿದೆ.
  • 33
  • 0
  • 0
BMTC ಬಸ್ ನಲ್ಲಿ ಕೈ ಚಳಕ ತೋರುತಿದ್ದ ಕಿಲಾಡಿ ಕಳ್ಳಿಯರನ್ನು ಹಿಡಿದ ಚಾಲಕಿ ಕಂಡಕ್ಟರ್

BMTC ಬಸ್ ನಲ್ಲಿ ಕೈ ಚಳಕ ತೋರುತಿದ್ದ ಕಿಲಾಡಿ ಕಳ್ಳಿಯರನ್ನು ಹಿಡಿದ ಚಾಲಕಿ ಕಂಡಕ್ಟರ್

(BMTC) ಬಸ್ ಮಹಿಳಾ ಕಂಡಕ್ಟರ್ ಚಾಣಕ್ಷತನದಿಂದ ಕಿಲಾಡಿ ಕಳ್ಳಿಯರ ಗ್ಯಾಂಗ್ ಸಿಕ್ಕಿಬಿದ್ದಿದೆ. ಸೋಮವಾರ (ಮಾ. 10) ರಾತ್ರಿ 7.15 ಕ್ಕೆ ಮೆಜೆಸ್ಟಿಕ್ನಿಂದ ದೇವನಹಳ್ಳಿ ಬಳಿಯ ವಿಜಿಪುರಕ್ಕೆ ಹೋಗುತ್ತಿದ್ದ ಡಿಪೋ- 50ಕ್ಕೆ ಸೇರಿದ ಬಿಎಂಟಿಸಿ ಬಸ್ ಅನ್ನು ಆಂಧ್ರಪ್ರದೇಶದಿಂದ ಬಂದ ನಾಲ್ವರು ಮಹಿಳೆಯರು ಹತ್ತಿದ್ದಾರೆ.
  • 31
  • 0
  • 0
ಮಕ್ಕಳಿಗೆ ಸರ್ಕಾರಿ ಕೆಲಸ ಸಿಗಲು ಕುಡುಕ ಗಂಡನ ಕಥೆ ಮುಗಿಸಿದ ಹೆಂಡತಿ
March 14, 2025

ಮಕ್ಕಳಿಗೆ ಸರ್ಕಾರಿ ಕೆಲಸ ಸಿಗಲು ಕುಡುಕ ಗಂಡನ ಕಥೆ ಮುಗಿಸಿದ ಹೆಂಡತಿ

ಕುಡಿತದ ಚಟವಿದ್ದ ಪತಿರಾಯನನ್ನು ತಾನೇ ಕೊಂದು ಸಹಜ ಸಾವೆಂದು ಬಿಂಬಿಸಿದ್ದು, ಪೊಲೀಸ್‌ (Police) ತನಿಖೆಯ ವೇಳೆ ಕೊಲೆ ರಹಸ್ಯ (mystery) ಬಯಲಾಗಿದೆ. ಈ ಘಟನೆ ತೆಲಂಗಾಣದ ನಲ್ಗೊಂಡದ ಉಸ್ಮಾನಪುರದಲ್ಲಿ ನಡೆದಿದ್ದು, ಮಹಿಳೆಯೊಬ್ಬಳು ತನಗಲ್ಲದಿದ್ದರೆ ಮಕ್ಕಳಿಗಾದರೂ ಸರ್ಕಾರಿ ಉದ್ಯೋಗ ಸಿಗಬಹುದು ಎಂಬ ಆಸೆಗೆ ಬಿದ್ದು ಗಂಡನನ್ನೇ ಕೊಲೆ ಮಾಡಿದ್ದಾಳೆ.
  • 23
  • 0
  • 0
ಪ್ರವಾಸಕ್ಕೆ ಬಂದ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ

ಪ್ರವಾಸಕ್ಕೆ ಬಂದ ವೈದ್ಯ ವಿದ್ಯಾರ್ಥಿನಿ ದುರಂತ ಅಂತ್ಯ: ಮೂವತ್ತು ಗಂಟೆಗಳ ಬಳಿಕ ಶವ ಪತ್ತೆ

ಪ್ರತಿಭಾವಂತ ಭರತನಾಟ್ಯ ಕಲಾವಿದೆ. ಎಂಬಿಬಿಎಸ್ ಓದಿದ್ದ ಆಕೆಗೆ ಎಂಡಿ ಮಾಡುವ ಆಸೆಯಿತ್ತು. ಹೀಗಾಗಿ ಅದಕ್ಕಾಗಿ ತಯಾರಿ ಕೂಡ ನಡೆಸಿದ್ದಳು. ಆದರೆ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ತುಂಗಭದ್ರಾ ನದಿ ಪಾಲಾಗಿದ್ದಾಳೆ.
  • 18
  • 0
  • 0
ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಕನಿಷ್ಠ 15 ಮಂದಿ ಮೃತರಾಗಿರುವ ಶಂಕೆ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಕನಿಷ್ಠ 15 ಮಂದಿ ಮೃತರಾಗಿರುವ ಶಂಕೆ

ಪ್ರಸಿದ್ಧ ಮತ್ತು ಐತಿಹಾಸಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜನ ಸಾಗರ ಉಂಟಾಗಿದ್ದು ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
  • 63
  • 0
  • 0
ಮೈಸೂರು ಮಹಾರಾಣಿ ಕಾಲೇಜು ಗೋಡೆ ಕುಸಿತ: ಕಾರ್ಮಿಕ ಸಾವು

ಮೈಸೂರು ಮಹಾರಾಣಿ ಕಾಲೇಜು ಗೋಡೆ ಕುಸಿತ: ಕಾರ್ಮಿಕ ಸಾವು

ಮೈಸೂರು ನಗರದ ಮಹಾರಾಣಿ ಕಾಲೇಜಿನಲ್ಲಿ ಶಿಥಿಲ ಕಟ್ಟಡದ ದುರಸ್ತಿ ವೇಳೆ ಗೋಡೆ ಕುಸಿದು, ಮಣ್ಣಿನಡಿ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಗೌಸಿಯಾ ನಗರದ ನಿವಾಸಿ ಸದ್ದಾಂ ಮೃತ ಯುವಕನಾಗಿದ್ದಾರೆ.  
  • 20
  • 0
  • 0