Back To Top

ರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಮಗಳನ್ನೇ ಹತ್ಯೆ ಮಾಡಿದ ಪಾಪಿ ತಂದೆ: tennis player Radhika yadhav

ರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಮಗಳನ್ನೇ ಹತ್ಯೆ ಮಾಡಿದ ಪಾಪಿ ತಂದೆ: tennis player Radhika yadhav

ಜುಲೈ 10 ರಂದು ಸಂಜೆ 5 ಗಂಟೆ ಸುಮಾರು ಒಂದನೇ ಮಹಡಿಯ ಕೋಣೆಯಲ್ಲಿ 25 ವರ್ಷದ ರಾಧಿಕಾ ಏನೋ ತಡಕಾಡುತ್ತಿದ್ದಾಗ ಹಿಂದಿನಿಂದ ಬಂದಿದ್ದ ದೀಪಕ್ ಯಾದವ್, ಆಕೆಯ ಬೆನ್ನಿಗೆ 32bore' ರಿವಾಲ್ವರ್‌ನಿಂದ 5 ಸುತ್ತು ಗುಂಡು ಹಾರಿಸಿದ್ದಾನೆ.
  • 36
  • 0
  • 0
ದೆವ್ವ ಬಿಡಿಸುವುದಾಗಿ ಚಿತ್ರಹಿಂಸೆ: ಅಸ್ವಸ್ಥರಾದ ಮಹಿಳೆ ಸಾವು: woman death

ದೆವ್ವ ಬಿಡಿಸುವುದಾಗಿ ಚಿತ್ರಹಿಂಸೆ: ಅಸ್ವಸ್ಥರಾದ ಮಹಿಳೆ ಸಾವು: woman death

ವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ಮಹಿಳೆಗೆ ದೆವ್ವ ಸೇರಿಕೊಂಡಿದ್ದು ಅದನ್ನು ಬಿಡಿಸುವುದಾಗಿ ಹೇಳಿ ಚಿತ್ರಹಿಂಸೆ ನೀಡಿದ್ದಾರೆ.
  • 118
  • 0
  • 0
ಬಚ್ಚಲು ಮನೆ ನೀರು ಕಾಯಿಸುವ ಹಂಡೆಯಲ್ಲಿ 1 ತಿಂಗಳ ಕೂಸನ್ನು ಮುಳುಗಿಸಿ ಕೊಂದ ಪಾಪಿ ತಾಯಿ
July 8, 2025

ಬಚ್ಚಲು ಮನೆ ನೀರು ಕಾಯಿಸುವ ಹಂಡೆಯಲ್ಲಿ 1 ತಿಂಗಳ ಕೂಸನ್ನು ಮುಳುಗಿಸಿ ಕೊಂದ ಪಾಪಿ ತಾಯಿ

9 ತಿಂಗಳು ಗರ್ಭದಲ್ಲಿ ಹೊತ್ತು ಹೆತ್ತ ಗಂಡು ಮಗು ನ್ನು ಬಿಸಿನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದಿದ್ದಾಳೆ. ಈ ಘಟನೆ ಬೆಂಗಳೂರಿನ ಹೊರವಲಯದ (nelamangala)ನೆಲಮಂಗಲದ ತಾಲೂಕು ವಿಶೇಷಪುರದ (ನಾಗಕಲ್ಲು) ಎಂಬ ಗ್ರಾಮದಲ್ಲಿ ನಡೆದಿದೆ.
  • 22
  • 0
  • 0
ಕೋತಿಗಳ ಮಾರಣಹೋಮ: ವಿಷಪ್ರಾಶನ ಶಂಕೆ
July 3, 2025

ಕೋತಿಗಳ ಮಾರಣಹೋಮ: ವಿಷಪ್ರಾಶನ ಶಂಕೆ

ವನ್ಯ ಜೀವಿಗಳ ಸಂರಕ್ಷಣೆ, ಹಾವಳಿಗೆ ಕುರಿತು ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತಿರುವಾಗಲೇ ಕಳೆದ ವಾರವಷ್ಟೇ ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನದಿಂದ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದೆ. (Monkeys Death in Karnataka)
  • 32
  • 0
  • 0
ಬೆಂಗಳೂರಿನಲ್ಲಿ ಗಾಂಜಾ ಮಿಶ್ರಿತ ಜೆಲ್ಲಿ ಚಾಕ್ಲೆಟ್‌ ಮಾರಾಟ: ಆರೋಪಿಗಳು ಪೊಲೀಸ್ ಬಲೆಗೆ Ganja in Jelly Chocolate

ಬೆಂಗಳೂರಿನಲ್ಲಿ ಗಾಂಜಾ ಮಿಶ್ರಿತ ಜೆಲ್ಲಿ ಚಾಕ್ಲೆಟ್‌ ಮಾರಾಟ: ಆರೋಪಿಗಳು ಪೊಲೀಸ್ ಬಲೆಗೆ Ganja in Jelly Chocolate

ಕಾಲೇಜು ವಿದ್ಯಾರ್ಥಿಗಳು, ಮೆಡಿಕಲ್‌, ಇಂಜಿನಿಯರ್‌ ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಈ ಗಾಂಜಾ ಮಿಶ್ರಿತ ಜೆಲ್ಲಿ ಚಾಕ್ಲೆಟ್‌ ಅನ್ನು ಮಾರಾಟ ಮಾಡುತ್ತಿದ್ದ ಖದೀಮರನ್ನು ಬ್ಯಾಟರಾಯಪುರ ಪೊಲೀಸರು ಬಂಧಿಸಿದ್ದಾರೆ.
  • 31
  • 0
  • 0
ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಭೂಪ
June 7, 2025

ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಭೂಪ

ಪತಿಯೋರ್ವ ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಘಟನೆ ನಡೆದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
  • 20
  • 0
  • 0