Back To Top

ವಿಮಾನ ದುರಂತ: ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆ ಆರಂಭ: black box of airindia flight crash
June 27, 2025

ವಿಮಾನ ದುರಂತ: ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆ ಆರಂಭ: black box of airindia

ಜೂನ್ 12 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದೆ ಎಂದು ಸರ್ಕಾರ ಗುರುವಾರ ದೃಢಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
  • 30
  • 0
  • 0
ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿರುವ ಅಂದಾಜು
June 13, 2025

ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿರುವ ಅಂದಾಜು

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್-787 ಡ್ರೀಮ್‌ಲೈನರ್ ವಿಮಾನ ( Boeing 787 Dreamliner) ಘೋರ ದುರಂತಕ್ಕೆ ಒಳಗಾಗಿದೆ. ಮಧ್ಯಾಹ್ನ 1.38ಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಘಾನಿನಗರ ಪ್ರದೇಶದ ಬಿಜೆ ಎಂಬಿಬಿಎಸ್ ಹಾಸ್ಟೆಲ್ ಮೇಲೆ ಬಂದು ಅಪ್ಪಳಿಸಿತು.
  • 29
  • 0
  • 0
ಅಪಘಾತದಲ್ಲಿ ಬದುಕುಳಿದ ವ್ಯಕ್ತಿ  ನೋವಲ್ಲೂ‌ ಎದ್ದು ನಡೆಯಲು ಪ್ರಾರಂಭಿಸಿದ
June 13, 2025

ಅಪಘಾತದಲ್ಲಿ ಬದುಕುಳಿದ ವ್ಯಕ್ತಿ  ನೋವಲ್ಲೂ‌ ಎದ್ದು ನಡೆಯಲು ಪ್ರಾರಂಭಿಸಿದ

ಗುಜರಾತ್‌ನ ಅಹ್ಮದಾಬಾದ್ನಲ್ಲಿ ನಿನ್ನೆ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 241 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಆದರೆ ಪವಾಡ ಸದೃಶ್ಯ ರೀತಿಯಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಬದುಕಿ ಬಂದಿದ್ದಾರೆ.
  • 33
  • 0
  • 0