May 28, 2025
ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ
ಭಾರತವು ಈಗ ಜಪಾನ್ ಅನ್ನು ಮೀರಿಸಿ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಈ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಬಹಿರಂಗಪಡಿಸಿದ್ದಾರೆ. ಅವರು ಶನಿವಾರ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿಯ ಸಭೆ ನಂತರ ಮಾತನಾಡುತ್ತಾ, "ಭಾರತದ ಆರ್ಥಿಕತೆ ಈಗ 4 ಟ್ರಿಲಿಯನ್ ಡಾಲರ್ ಆಗಿದೆ.ಭಾರತ ಈಗ ಜಪಾನ್‌ಗಿಂತ ದೊಡ್ಡ ಆರ್ಥಿಕತೆ
- 3
- 0
- 0