June 25, 2025
ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Kanpur death news: ಪಾರ್ಟಿಯಲ್ಲಿ ಭಾಗಿಯಾಗಿ ಈಜುಕೊಳದಲ್ಲಿ ತನ್ನ ಸ್ನೇಹಿತರೊಂದಿಗೆ ಈಜಾಡುತ್ತಿದ್ದ ಯುವಕನೊಬ್ಬನು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ (Kanpura of Uttara Pradesh) ನಡೆದಿದ್ದು, ಮೃತ ಯುವಕನನ್ನು 24 ವರ್ಷದ ಶಿಖರ್ ಸಿಂಗ್ (Shikhar sing) ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
- 31
- 0
- 0