Back To Top

ಹೊಸಪೇಟೆಯಲ್ಲಿ ಧ್ವಜಾರೋಹಣ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರ ಧ್ವಜ!!?ಬಾಗಲಕೋಟೆಯಲ್ಲಿ ವೇದಿಕೆಯತ್ತ ನುಗ್ಗಿದ ಕಾಡುಕೋಣ !
January 26, 2025

ಹೊಸಪೇಟೆಯಲ್ಲಿ ಧ್ವಜಾರೋಹಣ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರ ಧ್ವಜ!!?ಬಾಗಲಕೋಟೆಯಲ್ಲಿ ವೇದಿಕೆಯತ್ತ ನುಗ್ಗಿದ

ಇಂದು ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂ‍ಭ್ರಮ. ಆದರೆ ಕೆಲವೆಡೆ ಧ್ವಜಾರೋಣದ ಸಂದರ್ಭದಲ್ಲಿ ಎಡವಟ್ಟು ನಡೆದಿರುವ ಘಟನೆ ವರದಿಯಾಗಿದೆ. ಹೊಸಪೇಟೆಯಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಬೃಹತ್ ರಾಷ್ಟ್ರ ಧ್ವಜದ ಹಗ್ಗ ತುಂಡಾಗಿ ಕುಸಿದು ಬಿದ್ದ ಘಟನೆ ನಡೆದಿದೆ. ಮತ್ತೊಂದೆಡೆ ಬಾಗಲಕೋಟೆಯಲ್ಲಿ ಧ್ವಜಾರೋಹಣ ವೇಳೆ ಕಾಡುಕೋಣವೊಂದು ಎಂಟ್ರಿ ಕೊಟ್ಟಿದ್ದು ಆತಂಕ ಸೃಷ್ಟಿಸಿತ್ತು.
  • 14
  • 0
  • 0
76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌
January 26, 2025

76ನೇ ಗಣರಾಜ್ಯೋತ್ಸವದ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್‌

ರಾಜ್ಯದಲ್ಲಿ 76 ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
  • 21
  • 0
  • 0
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ
January 22, 2025

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ

ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ಮತ್ತು ಸಹಾಯ ಮಾಡಿದ್ದ
  • 23
  • 0
  • 0
BBK 11: ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ್ರಾ ಉಗ್ರಂ ಮಂಜು?
January 22, 2025

BBK 11: ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ್ರಾ ಉಗ್ರಂ ಮಂಜು?

ಪ್ರಾಪರ್ಟಿ ಬಗ್ಗೆ ಜಾಗರೂಕರಾಗಿರಿ ಎಂದು ಬಿಗ್ ಬಾಸ್ ಸಾವಿರ ಸಲ ಹೇಳಿದರೂ ಸ್ಪರ್ಧಿಗಳುಬೇಜಾವಾಬ್ದಾರಿ ತೋರಿದ್ದು ಇದು ಮತ್ತೊಮ್ಮೆ ಸಾಬೀತಾಗಿದೆ. ಭವ್ಯಾ ಮೇಲಿನ ಕೋಪಕ್ಕೆ ಮಂಜು ಅವರು ಬಿಗ್ ಬಾಸ್ ಪ್ರಾಪರ್ಟಿಗಳು ಪುಡಿ ಪುಡಿಯಾಗಿವೆ.
  • 23
  • 0
  • 0
ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮ : ರಾಜ್ಯಪಾಲರಿಂದ ಉದ್ಘಾಟನೆ
January 22, 2025

ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮ : ರಾಜ್ಯಪಾಲರಿಂದ ಉದ್ಘಾಟನೆ

ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ತ್ರಿವಿಧ ದಾಸೋಹಿ ಡಾ: ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಪ್ರಾರಂಭಗೊಂಡಿದೆ.
  • 18
  • 0
  • 0
ಖೋ ಖೋ ವಿಶ್ವಕಪ್ ನಲ್ಲಿ ಮಿಂಚಿದ ಮೈಸೂರಿನ ಕ್ರೀಡಾಪಟು ಬಿ. ಚೈತ್ರಾ!! ತವರಲ್ಲಿ ಸಂಭ್ರಮ
January 20, 2025

ಖೋ ಖೋ ವಿಶ್ವಕಪ್ ನಲ್ಲಿ ಮಿಂಚಿದ ಮೈಸೂರಿನ ಕ್ರೀಡಾಪಟು ಬಿ. ಚೈತ್ರಾ!! ತವರಲ್ಲಿ ಸಂಭ್ರಮ

ಭಾರತದ ಮಹಿಳಾ ಖೋಖೋ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದರಲ್ಲಿ ಕರ್ನಾಟಕದ ಕ್ರೀಡಾಪಟು ಮೈಸೂರಿನ ಬಿ.ಚೈತ್ರಾ ಭಾಗವಹಿಸಿ ಗೆದ್ದಿದ್ದಾರೆ. ಸದ್ಯ ಅವರ ತವರೂರಾದ ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.
  • 22
  • 0
  • 0
ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ
January 20, 2025

ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ

ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಪುಷ್ಪಗಿರಿ ಲಾಡ್ಜ್ ನಲ್ಲಿ ನಡೆದಿದೆ.
  • 23
  • 0
  • 0
ರಾಸಲೀಲೆ..ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ ಜಾಮೀನು ಮಂಜೂರು.
January 20, 2025

ರಾಸಲೀಲೆ..ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ ಜಾಮೀನು ಮಂಜೂರು.

ಮಧುಗಿರಿ : ತಮ್ಮ ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಮಧುಗಿರಿ ಡಿವೈಎಸ್ಪಿ ಎ. ರಾಮಚಂದ್ರಪ್ಪನವರಿಗೆ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
  • 19
  • 0
  • 0
ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು : ಸಿಎಂ ಸಿದ್ದರಾಮಯ್ಯ
January 20, 2025

ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು : ಸಿಎಂ ಸಿದ್ದರಾಮಯ್ಯ

ಮಾಧ್ಯಮಗಳು ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕರೆ ನೀಡಿದರು.
  • 17
  • 0
  • 0