Back To Top

ಟೂತ್ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಬಾಲಕಿ ಸಾವು
March 20, 2025

ಟೂತ್ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಬಾಲಕಿ ಸಾವು

ಪಾಲಕ್ಕಾಡ್ಡ್ ನ ಅಗಳಿಯಲ್ಲಿ ನಡೆದ ದುರಂತ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಟೂತ್ ಪೇಸ್ಟ್ ಅಂತ ಇಲಿ ಪಾಷಾಣವನ್ನು ತೆಗೆದುಕೊಂಡು ಹಲ್ಲುಜ್ಜಿದೆ. ಆಕೆಯನ್ನು ತಕ್ಷಣ ಕೊಟ್ಟತ್ತರ ಬುಡಕಟ್ಟು ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
  • 33
  • 0
  • 0
ಕೇರಳದಲ್ಲಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಹೈಕೋರ್ಟ್ ಮಹತ್ವದ ನಿರ್ಧಾರ
March 10, 2025

ಕೇರಳದಲ್ಲಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಹೈಕೋರ್ಟ್ ಮಹತ್ವದ ನಿರ್ಧಾರ

ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟು ಮಾಡುತ್ತಿವೆ ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ನ್ಯಾಯಾಲಯ ಹೇಳಿದೆ.
  • 23
  • 0
  • 0