Back To Top

ವಿಮಾನ ದುರಂತ: ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆ ಆರಂಭ: black box of airindia flight crash

ವಿಮಾನ ದುರಂತ: ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆ ಆರಂಭ: black box of airindia

ಜೂನ್ 12 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದೆ ಎಂದು ಸರ್ಕಾರ ಗುರುವಾರ ದೃಢಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
  • 30
  • 0
  • 0
ಜಗನ್ನಾಥ ರಥಯಾತ್ರೆ ಪ್ರಾರಂಭ: ಲಕ್ಷಾಂತರ ಭಕ್ತರು ಭಾಗವಹಿಸುವ ವಿಶ್ವಪ್ರಸಿದ್ಧ ಉತ್ಸವ: puri jagannath ratha yathre 2025
June 27, 2025

ಜಗನ್ನಾಥ ರಥಯಾತ್ರೆ ಪ್ರಾರಂಭ: ಲಕ್ಷಾಂತರ ಭಕ್ತರು ಭಾಗವಹಿಸುವ ವಿಶ್ವಪ್ರಸಿದ್ಧ ಉತ್ಸವ: puri jagannath ratha yathre

ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಗೆ ಕ್ಷಣಗಣನೆ ಆರಂಭವಾಗಿದೆ. ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ. ಐತಿಹಾಸಿಕ ಮತ್ತು ಆಧ್ಯಾತ್ಮಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ.
  • 107
  • 0
  • 0
ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways
June 14, 2025

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್ ಪುರ(KR Puram)ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
  • 74
  • 0
  • 0
ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್: Bike Taxi Ban
June 14, 2025

ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್: Bike Taxi

Bike Taxi Ban: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ನೀಡುತ್ತಿದೆ. ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಂಲಬಿಸಿದ್ದಾರೆ. ಆಟೋ, ಕ್ಯಾಬ್‌ಗೆ ಹೋಲಿಸಿದರೆ ವೆಚ್ಚವೂ ಕಡಿಮೆ.
  • 96
  • 0
  • 0
ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ Israel Iran War

ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ Israel Iran War

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ರಕ್ಷಣಾ ವ್ಯವಸ್ಥೆಗಳು ದಾಳಿಯನ್ನು ತಡೆದಿವೆ ಎಂದು ಇಸ್ರೇಲ್ ಸೇನೆ ಹೇಳಿದೆ ಎಂದು BBC ವರದಿ ಮಾಡಿದೆ.
  • 24
  • 0
  • 1
ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
June 14, 2025

ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು

ಅದೆಷ್ಟೋ ಕನಸುಗಳನ್ನ ಹೊತ್ತು ಲೋಹದ ಹಕ್ಕಿಯ ಬೆನ್ನೇರಿದ್ದ ಪ್ರಯಾಣಿಕರು ವಿಮಾನ ದುರಂತದಲ್ಲಿ ಸಜೀವ ದಹನವಾಗಿದ್ದಾರೆ. ಇದೀಗ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಗಳ ಕಣ್ಣೀರಿನ ಕಥೆಗಳು ಹೊರಬೀಳುತ್ತಿವೆ.
  • 21
  • 0
  • 0
ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ
June 14, 2025

ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ

ಲಂಡನ್ ನ ಲಾರ್ಡ್ಸ್‌ ಕ್ರಿಕೆಟ್ ಮೈದಾನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025ರ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನ ಸಮೀಪಕ್ಕೆ ಬಂದಿದೆ.
  • 51
  • 0
  • 0
28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ ತನಿಖೆ ಚುರುಕು
June 14, 2025

28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ

ಏರ್ ಇಂಡಿಯಾ ವಿಮಾನ ದುರಂತಕ್ಕೆ ನಿಜವಾದ ಕಾರಣವೇನು?. 28 ಗಂಟೆಗಳ ಬಳಿಕ ಪತ್ತೆ ಆಯ್ತು ಬ್ಲ್ಯಾಕ್ ಬಾಕ್ಸ್. 787 ಡ್ರೀಮ್ ಲೈನರ್ ವಿಮಾನಗಳ ತಾಂತ್ರಿಕ ತಪಾಸಣೆ ಹೆಚ್ಚಿಸುವಂತೆ ಏರ್ ಇಂಡಿಯಾಗೆ DGCA ಆದೇಶ ನೀಡಿದೆ.
  • 21
  • 0
  • 0