Back To Top

ಆಟೋ ಚಾಲಕನಿಗೆ ಅವಮಾನ ಮಾಡಿದ ಹಿಂದಿ ಮಹಿಳೆ
June 11, 2025

ಆಟೋ ಚಾಲಕನಿಗೆ ಅವಮಾನ ಮಾಡಿದ ಹಿಂದಿ ಮಹಿಳೆ

ಕಳೆದ ವಾರವಷ್ಟೇ ಬಿಹಾರ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಬಾರಿಸಿದ ಘಟನೆಯೂ ಮಾಸುವ ಮುನ್ನವೇ ಮತ್ತೋರ್ವ ಮಹಿಳೆ ಆಟೋ ಚಾಲಕನಿಗೆ ಅವಮಾನ ಮಾಡಿದ್ದಲ್ಲದೆ ನಮ್ಮಿಂದಲೇ ಬೆಂಗಳೂರು ಬೆಳೆಯುತ್ತಿರುವುದು ಎಂದು ದರ್ಪ ತೋರಿಸಿದ್ದಾಳೆ.
  • 18
  • 0
  • 0
ವಾಕಿಂಗ್ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಮುತ್ತಿಡುತ್ತಿದ್ದ ವ್ಯಕ್ತಿ ಬಂಧನ

ವಾಕಿಂಗ್ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಮುತ್ತಿಡುತ್ತಿದ್ದ ವ್ಯಕ್ತಿ ಬಂಧನ

ಲಿಕಾನ್ ಸಿಟಿಯಲ್ಲಿ ಮಹಿಳೆಯರಿಗೆ ರಕ್ಷಣೆ ಸಿಗುತ್ತಿಲ್ಲ ಎಂಬ ಆರೋಪಕ್ಕೆ ಮತ್ತೊಬ್ಬ ಕಾಮುಕ ಸಾಕ್ಷಿಯಾಗಿದ್ದಾನೆ. ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದಿದ್ದಾನೆ.
  • 27
  • 0
  • 0
ರಾಜ್ಯದಲ್ಲಿ ಕೊರೋನಾ ಸೋಂಕು: ಇಬ್ಬರು ಸೋಂಕಿತರು ಸಾವು
June 11, 2025

ರಾಜ್ಯದಲ್ಲಿ ಕೊರೋನಾ ಸೋಂಕು: ಇಬ್ಬರು ಸೋಂಕಿತರು ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ 67 ಜನರಿಗೆ ಕೊರೋನಾ ಪಾಸಿಟಿವ್ ಅಂತ ಪರೀಕ್ಷೆಯಿಂದ ದೃಢಪಟ್ಟಿದೆ.
  • 28
  • 0
  • 0
ಆ.15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
June 11, 2025

ಆ.15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಆ.15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗುವುದು. ಯಾರೂ ಬಳಕೆ ಮಾಡುವ ಹಾಗಿಲ್ಲ ಎಂದು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
  • 23
  • 0
  • 0
ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆ

ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆ

ಜೂನ್ 10ರಂದು ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಶೇಕಡಾ 3ಕ್ಕಿಂತ ಹೆಚ್ಚು ಏರಿಕೆಯಾಗಿ ಐದು ತಿಂಗಳ ಗರಿಷ್ಠ ಮಟ್ಟವನ್ನ ತಲುಪಿವೆ, ಅದರ ಪೋಷಕ ಕಂಪನಿ ಡಿಯಾಜಿಯೊ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ನಲ್ಲಿನ ತನ್ನ ಪಾಲನ್ನು ಮಾರಾಟ ಮಾಡಲು ಪರಿಗಣಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
  • 44
  • 0
  • 0
ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆ

ನಿನ್ನೆ ಮಂಡ್ಯ ಜಿಲ್ಲೆಯ ನಂಜನಗೂಡು ತಾಲೂಕಿನ ಕೂತ್ತುನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಶವ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, CET ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
  • 18
  • 0
  • 0
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಉಚಿತ ಮಾಡಲು ಜೂನ್ 30ರವರೆಗೆ ಅವಕಾಶ
June 11, 2025

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಉಚಿತ ಮಾಡಲು ಜೂನ್ 30ರವರೆಗೆ ಅವಕಾಶ

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
  • 49
  • 0
  • 0
ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಭಾನುವಾರ ಪೋರ್ಚುಗಲ್ ಪೆನಾಲ್ಟಿ ಶೂಟೌಟ್‌ನಲ್ಲಿ 5-3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ತಮ್ಮ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿಯನ್ನು ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಮೊಣಕಾಲೂರಿ ನೆಲಕ್ಕೆ ಮುಖ ಮಾಡಿ ಕಣ್ಣೀರಿಟ್ಟಿದ್ದಾರೆ.
  • 44
  • 0
  • 0
ವಾಗ್ವಾದಕ್ಕೆ ಇಳಿದ ಪತ್ನಿಯನ್ನು ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ ಪತಿ

ವಾಗ್ವಾದಕ್ಕೆ ಇಳಿದ ಪತ್ನಿಯನ್ನು ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ ಪತಿ

ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ವೀಡಿಯೋ ವೈರಲ್ ಆಗಿದೆ. ಅದರಲ್ಲಿ ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬ ವಾಗ್ವಾದಕ್ಕೆ ಇಳಿದಂತ ಪತ್ನಿಯನ್ನೇ ಅಪಾರ್ಮೆಂಟಿನ ಕಂಬಿಗಳಿಗೆ ನೇಣು ಹಾಕಿ ಹತ್ಯೆ ಮಾಡಿದ್ದಾನೆ.
  • 46
  • 0
  • 0